- Advertisement -


- Advertisement -
ಧರ್ಮಸ್ಥಳ: ಸೌಜನ್ಯಾ ಕೊಲೆ ಹಾಗೂ ಅತ್ಯಾಚಾರ ಮರುತನಿಖೆ ಪ್ರಕರಣದ ಎಸ್ಐಟಿ ತಂಡದ ನೂತನ ಮುಖ್ಯಸ್ಥರಾಗಿ ನೇಮಕಗೊಂಡಿರುವ ಚೇತನ್ ಸಿಂಗ್ ರಾಥೋಡ್ ಅವರು ಮೊದಲ ಬಾರಿಗೆ ಮಂಗಳೂರಿನ ಎಸ್ಐಟಿ ಕಚೇರಿಗೆ ಆಗಮಿಸಿದ್ದಾರೆ.
ಈ ವೇಳೆ ಎಸ್ಐಟಿ ತಂಡದ ಸದಸ್ಯರಾದ ಸುಧೀರ್ ಕುಮಾರ್ ರೆಡ್ಡಿ, ನಿಶಾ ಜೇಮ್ಸ್, ಲೋಕೇಶ್ ಜಗಲ್ ಸಾರ್ ಸೇರಿದಂತೆ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.
- Advertisement -


