Thursday, November 12, 2026
Homeಕರಾವಳಿನೇತ್ರಾವತಿಯಲ್ಲಿ ಮಾನವನ ತಲೆಬುರುಡೆ ಪತ್ತೆ

ನೇತ್ರಾವತಿಯಲ್ಲಿ ಮಾನವನ ತಲೆಬುರುಡೆ ಪತ್ತೆ

- Advertisement -
- Advertisement -

ಬೆಳ್ತಂಗಡಿ : ಧರ್ಮಸ್ಥಳ ಗ್ರಾಮದ ನೇತ್ರಾವತಿ ಸ್ನಾನ ಘಟದ ಮುಂಭಾಗದ ರಾಜ್ಯ ಹೆದ್ದಾರಿ ರಸ್ತೆಯ ಬದಿಯಲ್ಲಿ ಮಾನವನ ತಲೆಬರುಡೆ ಒಂದು ನ.12 ರಂದು ಸಂಜೆ ಪತ್ತೆಯಾಗಿದೆ.

ಘಟನಾ ಸ್ಥಳಕ್ಕೆ ಧರ್ಮಸ್ಥಳ ಪೊಲೀಸರು ಮತ್ತು ಸೋಕೋ ತಂಡ ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.

- Advertisement -

Latest News

error: Content is protected !!