- Advertisement -


- Advertisement -
ಬೆಳ್ತಂಗಡಿ;ಪದ್ಮುಂಜ ಎಂಡೋಸಲ್ಫಾನ್ ಸಂತ್ರಸ್ತರ ಪುನರ್ವಸತಿ ಪಾಲನಾ ಕೇಂದ್ರದಲ್ಲಿ ದೀಪಾವಳಿ ಹಬ್ಬ ಆಚರಣೆ ಮಾಡಲಾಯಿತು. ಪದ್ಮುಂಜಾ ಹಾಲು ಉತ್ಪಾದಕರ ಸಂಘದ ನಿರ್ದೇಶಕರು ಸ್ಥಳೀಯರಾದ ಸದಾಶಿವ ಜೋಗಿ ಯವರು ಪಾಲನಾ ಕೇಂದ್ರದ ವಿದ್ಯಾರ್ಥಿಗಳಿಗೆ ಮಧ್ಯಾಹ್ನ ಅನ್ನದಾನದ ವ್ಯವಸ್ಥೆ ಮಾಡಿದರು ಪದ್ಮುಂಜ ಪ್ರಾಥಮಿಕ ಅರೋಗ್ಯ ಕೇಂದ್ರದ ವೈದ್ಯರು ಸಿಹಿ ತಿಂಡಿ ಮತ್ತು ಸಿಡಿಪದ್ದು ನೀಡಿ ಸಹಕರಿಸಿದರು.. ಈ ಸಂದರ್ಭದಲ್ಲಿ ಧಾನಿಗಳು,ಪಾಲನ ಕೇಂದ್ರದ ವಿದ್ಯಾರ್ಥಿಗಳು,ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
- Advertisement -


