- Advertisement -


- Advertisement -
ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಉಡುಪಿಯ ಪ್ರಸಿದ್ಧ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ಶ್ರೀಕೃಷ್ಣ ದೇವರ ದರ್ಶನ ಪಡೆದರು.
ಈ ಸಂದರ್ಭದಲ್ಲಿ ಪರ್ಯಾಯ ಶ್ರೀ ಶೀರೂರು ಮಠದ ಶ್ರೀ ವೇದವರ್ಧನ ತೀರ್ಥ ಶ್ರೀಪಾದರಿಂದ ಫಲಮಂತ್ರಾಕ್ಷತೆ ಸ್ವೀಕರಿಸಿ ಆಶೀರ್ವಾದ ಪಡೆದರು.
ಈ ವೇಳೆ ಶೀರೂರು ಮಠದ ದಿವಾನ ಉದಯಕುಮಾರ್ ಸರಳತ್ತಾಯ, ಉಡುಪಿ ಸಂಸದ ಕೋಟ ಶ್ರೀನಿವಾಸ ಪೂಜಾರಿ, ದಕ್ಷಿಣ ಕನ್ನಡ ಸಂಸದ ಬ್ರಿಜೇಶ್ ಚೌಟ, ಬೈಂದೂರು ಶಾಸಕ ಗುರುರಾಜ ಗಂಟಿಹೊಳೆ ಸೇರಿದಂತೆ ಬಿಜೆಪಿ ಮುಖಂಡರು ಉಪಸ್ಥಿತರಿದ್ದರು.
- Advertisement -


