- Advertisement -


- Advertisement -
ಮಂಗಳೂರು: ‘ಗೌಡೆರೆ ಗೌಜಿ ಗಮ್ಮತ್’ ತುಳು ಸಾಂಸ್ಕೃತಿಕ ಪರ್ಬ-2026 ಕಾರ್ಯಕ್ರಮಕ್ಕೆ ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರಿಗೆ ಆಮಂತ್ರಣ ಪತ್ರಿಕೆ ನೀಡಿ ಆತ್ಮೀಯವಾಗಿ ಆಹ್ವಾನಿಸಲಾಯಿತು.
ಈ ಸಂದರ್ಭದಲ್ಲಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಯುವ ವೇದಿಕೆಯ ಅಧ್ಯಕ್ಷ ಚಂದ್ರಕಾಂತ್ ನಿಡ್ಡಾಜೆ, ಪ್ರಧಾನ ಕಾರ್ಯದರ್ಶಿ ಸುರೇಶ್ ಕೌಡಂಗೆ, ಕಾನೂನು ಸಲಹೆಗಾರ ನವೀನ್ ಬಿ.ಕೆ., ಯುವ ವೇದಿಕೆಯ ಉಪಾಧ್ಯಕ್ಷ ನಿತಿನ್ ಕಲ್ಮಂಜ ಹಾಗೂ ಗೌಡರ ಯಾನೆ ಒಕ್ಕಲಿಗರ ಜಿಲ್ಲಾ ಮಾತೃ ಸಂಘದ ನಿರ್ದೇಶಕ ಗಣೇಶ್ ಕಳಾಯಿ ಉಪಸ್ಥಿತರಿದ್ದರು.
- Advertisement -


