- Advertisement -


- Advertisement -
ಬೆಂಗಳೂರು: ವಿಶ್ವೇಶ್ವರಪುರ ಕಾನೂನು ಮಹಾವಿದ್ಯಾಲಯ ಹಾಗೂ ಬೆಂಗಳೂರು ನಗರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ (DLSA) ಇವರ ಸಂಯುಕ್ತ ಆಶ್ರಯದಲ್ಲಿ ‘ರಾಷ್ಟ್ರೀಯ ಕಾನೂನು ಸೇವೆಗಳ ದಿನ’ವನ್ನು ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಬೆಂಗಳೂರು ನಗರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಸದಸ್ಯ ಕಾರ್ಯದರ್ಶಿಗಳಾದ ಶ್ರೀ ಗಣಪತಿ ಪ್ರಶಾಂತ್ ಎಂ. ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಕಾಲೇಜಿನ ಪ್ರಾಂಶುಪಾಲರಾದ ಡಾ. ಸುಧಾ ಜಿ. ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
- Advertisement -


