- Advertisement -


- Advertisement -
ಬೆಳ್ತಂಗಡಿ : ಧರ್ಮಸ್ಥಳ ಗ್ರಾಮದ ಪಾಂಗಳ ನಿವಾಸಿ, ದಿವಂಗತ ಸೌಜನ್ಯ ಅವರ ಅಜ್ಜ ಬಾಬು ಗೌಡ @ಬಾಲು ಗೌಡ(75) ಅನಾರೋಗ್ಯದಿಂದ ನ.23ರಂದು ಸಂಜೆ ಸ್ವಗೃಹದಲ್ಲಿ ನಿಧನರಾದರು.
ಮೃತರು ಪತ್ನಿ ಶಾರದಾ, ನಾಲ್ವರು ಹೆಣ್ಣು ಮಕ್ಕಳಾದ ಕುಸುಮಾವತಿ ಗೌಡ, ಯಶೋಧ ಗೌಡ, ಪ್ರೇಮಾ ಗೌಡ, ಪುಷ್ಪ ಗೌಡ, ಈರ್ವರು ಗಂಡು ಮಕ್ಕಳಾದ ವಿಠಲ ಗೌಡ ಮತ್ತು ಪುರಂದರ ಗೌಡ ಹಾಗೂ ಬಂಧು ಮಿತ್ರರನ್ನು ಅಗಲಿದ್ದಾರೆ.
- Advertisement -


