Sunday, June 7, 2026
Homeಪ್ರಮುಖ-ಸುದ್ದಿರಾಜ್ಯದ ಇಂದಿನ ಕೊರೊನಾ ಅಂಕಿ ಅಂಶಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ರಾಜ್ಯದ ಇಂದಿನ ಕೊರೊನಾ ಅಂಕಿ ಅಂಶಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

- Advertisement -
- Advertisement -

ಬೆಂಗಳೂರು : ರಾಜ್ಯದಲ್ಲಿಂದು 6317 ಕೊರೊನಾ ಪಾಸಿಟಿವ್ ಕೇಸುಗಳು ಪತ್ತೆಯಾಗಿವೆ. ಆ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 2,33,283ಕ್ಕೆ ಏರಿಕೆಯಾಗಿದೆಯ. ಇನ್ನು ಇಂದು 115 ಮಂದಿ ಕೋವಿಡ್ ಗೆ ಬಲಿಯಾಗಿದ್ದಾರೆ. ಸದ್ಯ ರಾಜ್ಯದಲ್ಲಿ 80,643 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 1,48,562 ಮಂದಿ ಗುಣಮುಖರಾಗಿದ್ದಾರೆ. ಇಂದು 7,071 ಮಂದಿ ಡಿಸ್ಚಾರ್ಜ್ ಆಗಿದ್ದಾರೆ. ಇದುವರೆಗೂ 4,062 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ.

ಇನ್ನು ಬೆಂಗಳೂರಿನಲ್ಲಿ ಇಂದು 2053 ಕೇಸುಗಳು ಪತ್ತೆಯಾಗೋದರ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 91,864ಕ್ಕೇರಿದೆ. ಹಾಗೇ ಇಂದು 39 ಜನ ಕೊರೊನಾದಿಂದ ಸಾವನ್ನಪ್ಪಿದ್ದಾರೆ. ಸದ್ಯ ರಾಜಧಾನಿಯಲ್ಲಿ 34,408 ಪಾಸಿಟಿವ್ ಕೇಸುಗಳಿದ್ದು, 55,972 ಮಂದಿ ಗುಣಮುಖರಾಗಿದ್ದಾರೆ. ಇಂದು 2,190 ಜನ ಡಿಸ್ಚಾರ್ಜ್ ಆಗಿದ್ದಾರೆ. ಇದುವರೆಗೂ 1483 ಜನ ಕೊರೊನಾಗೆ ಬಲಿಯಾಗಿದ್ದಾರೆ.

- Advertisement -

Latest News

error: Content is protected !!