Sunday, June 7, 2026
Homeಕರಾವಳಿದಕ್ಷಿಣ ಕನ್ನಡ ಜಿಲ್ಲೆಯ ಇಂದಿನ ಕೊರೊನಾ ಅಂಕಿ ಅಂಶ

ದಕ್ಷಿಣ ಕನ್ನಡ ಜಿಲ್ಲೆಯ ಇಂದಿನ ಕೊರೊನಾ ಅಂಕಿ ಅಂಶ

- Advertisement -
- Advertisement -

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು 234 ಮಂದಿಗೆ ಕೋವಿಡ್ ಸೋಂಕು ತಗುಲಿರುವುದು ದೃಢಪಟ್ಟಿದೆ. ಈ ಮೂಲಕ ಜಿಲ್ಲೆಯಲ್ಲಿ ಈವರೆಗಿನ ಒಟ್ಟು ಸೋಂಕಿತರ ಸಂಖ್ಯೆ 9535ಕ್ಕೆ ಏರಿಕೆಯಾಗಿದೆ. ಸದ್ಯ ದ.ಕ ಜಿಲ್ಲೆಯಲ್ಲಿ 2303 ಕೊರೊನಾ ಸಕ್ರಿಯ ಪ್ರಕರಣಗಳಿವೆ.

ಕೊರೊನಾ ಸೋಂಕಿಗೆ ಇಂದು ನಾಲ್ವರು ಮೃತಪಟ್ಟಿದ್ದು, ಈವರೆಗೆ ಜಿಲ್ಲೆಯಲ್ಲಿ ಸಾವಿನ ಸಂಖ್ಯೆ 290ಕ್ಕೆ ಏರಿಕೆಯಾಗಿದೆ. ಇನ್ನು ಜಿಲ್ಲೆಯಲ್ಲಿ ಇಂದು 115 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಹೊಂದಿದ್ದಾರೆ. ಆ ಮೂಲಕ ಒಟ್ಟು 6942 ಮಂದಿ ಗುಣಮುಖರಾಗಿ ಡಿಸ್ಚಾರ್ಜ್ ಹೊಂದಿದ್ದಾರೆ.

- Advertisement -

Latest News

error: Content is protected !!