Wednesday, June 3, 2026
Homeಕರಾವಳಿಸುಬ್ರಹ್ಮಣ್ಯ: ಮೂವರು ಹೋಟೆಲ್ ಸಿಬ್ಬಂದಿಗಳಿಗೆ ಕೊರೋನಾ ಪಾಸಿಟಿವ್

ಸುಬ್ರಹ್ಮಣ್ಯ: ಮೂವರು ಹೋಟೆಲ್ ಸಿಬ್ಬಂದಿಗಳಿಗೆ ಕೊರೋನಾ ಪಾಸಿಟಿವ್

- Advertisement -
- Advertisement -

ಕಡಬ: ಸುಬ್ರಹ್ಮಣ್ಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕೊರೋನಾ ಪರೀಕ್ಷೆ ವೇಳೆ ಮೂರು ಮಂದಿಗೆ ಕೊರೋನಾ ಪಾಸಿಟಿವ್ ಬಂದಿದೆ.

ಕಳೆದ ವಾರ ಸುಬ್ರಹ್ಮಣ್ಯ ಪೇಟೆಯಲ್ಲಿರುವ ಖಾಸಗಿ ಹೊಟೇಲೊಂದರ ಸಿಬ್ಬಂದಿಗೆ ಕೋವಿಡ್ ಸೋಂಕು ತಗುಲಿರುವುದು ದೃಢವಾಗಿತ್ತು. ಬಳಿಕ ಅವರೊಂದಿಗೆ ಪ್ರಾಥಮಿಕ ಸಂಪರ್ಕ ಹೊಂದಿದ ಎಲ್ಲರನ್ನು ಕ್ವಾರಂಟೈನ್ ಗೆ ಒಳಪಡಿಸಲಾಗಿತ್ತು.

ಅವರನ್ನು ಕಳೆದ ದಿನ ಕೊವೀಡ್ ಪರೀಕ್ಷೆ ಗೆ ಒಳಪಡಿಸಲಾಗಿದ್ದು ಅದರಲ್ಲಿ ಅದೇ ಹೋಟೆಲ್ ನಲ್ಲಿ ಕೆಲಸಕ್ಕಿದ್ದ ಮೂವರು ಸಹೋದ್ಯೋಗಿಗಳಿಗೂ ಕೊರೋನಾ ಪಾಸಿಟಿವ್ ದೃಢಪಟ್ಟಿರುವುದಾಗಿ ವರದಿ ಬಂದಿದೆ. ಈ ಹಿನ್ನಲೆಯಲ್ಲಿ ಅವರನ್ನ ಅವರ ಮನೆಯಲ್ಲೇ ಕ್ವಾರಂಟೈನ್ ಗೆ ಒಳಪಡಿಸಲಾಗಿದೆ.

- Advertisement -

Latest News

error: Content is protected !!