Saturday, June 6, 2026
Homeಪ್ರಮುಖ-ಸುದ್ದಿರಾಜ್ಯದ ಇಂದಿನ ಕೊರೊನಾ ಅಂಕಿ ಅಂಶಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ರಾಜ್ಯದ ಇಂದಿನ ಕೊರೊನಾ ಅಂಕಿ ಅಂಶಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

- Advertisement -
- Advertisement -

ಬೆಂಗಳೂರು : ರಾಜ್ಯದಲ್ಲಿಂದು 5938 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ರಾಜ್ಯದಲ್ಲಿ ಒಟ್ಟು ಕೊರೊನಾ ಪ್ರಕರಣಗಳ ಸಂಖ್ಯೆ 2,77,814 ಕ್ಕೇರಿದೆ. ಇನ್ನು ಇಂದು ಕೋವಿಡ್ ನಿಂದಾಗಿ 68 ಮಂದಿ ಸಾವನ್ನಪ್ಪಿದ್ದಾರೆ. ಸದ್ಯ ರಾಜ್ಯದಲ್ಲಿ 83,551 ಸಕ್ರಿಯ ಪ್ರಕರಣಗಳಿದ್ದು, 1,89,564 ಮಂದಿ ಗುಣಮುಖರಾಗಿದ್ದಾರೆ. ಇಂದು 4,996 ಮಂದಿ ಡಿಸ್ಚಾರ್ಜ್ ಆಗಿದ್ದು, ಇದುವರೆಗೂ 4,683 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ.

ಇನ್ನು ಬೆಂಗಳೂರಿನಲ್ಲಿಂದು 2,126 ಹೊಸ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಒಟ್ಟು ಪ್ರಕರಣಗಳ ಸಂಖ್ಯೆ 1,07,875ಕ್ಕೇರಿದೆ. ಹಾಗೇ ರಾಜಧಾನಿಯಲ್ಲಿ ಸದ್ಯ 34,877 ಸಕ್ರಿಯ ಪ್ರಕರಣಗಳಿದ್ದು, 73,329 ಮಂದಿ ಗುಣಮುಖರಾಗಿದ್ದಾರೆ. ಇದುವರೆಗೂ 1,668 ಮಂದಿ ಕೋವಿಡ್ ಗೆ ಬಲಿಯಾಗಿದ್ದು, ಇಂದು 1,468 ಮಂದಿ ಡಿಸ್ಚಾರ್ಜ್ ಆಗಿದ್ದಾರೆ.

- Advertisement -

Latest News

error: Content is protected !!