Thursday, June 4, 2026
Homeಕರಾವಳಿಬಾಳಿಲ ಪ್ರೌಢಶಾಲೆಯ ವಿದ್ಯಾರ್ಥಿಗಳ ನೆಚ್ಚಿನ ಶಿಕ್ಷಕ ದಿನೇಶ್ಚಂದ್ರ ಕಿಲಂಗೋಡಿ ನಿಧನ

ಬಾಳಿಲ ಪ್ರೌಢಶಾಲೆಯ ವಿದ್ಯಾರ್ಥಿಗಳ ನೆಚ್ಚಿನ ಶಿಕ್ಷಕ ದಿನೇಶ್ಚಂದ್ರ ಕಿಲಂಗೋಡಿ ನಿಧನ

- Advertisement -
- Advertisement -

ಪುತ್ತೂರು : ವಿದ್ಯಾಬೋಧಿನಿ ಪ್ರೌಢಶಾಲೆ ಬಾಳಿಲದಲ್ಲಿ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದ ದಿನೇಶ್ಚಂದ್ರ ಬಾಳಿಲ ಅವರು ನಿಧನರಾಗಿದ್ದಾರೆ. ಅನಾರೋಗ್ಯ ಹಿನ್ನೆಲೆಯಲ್ಲಿ ಅವರು ಕೆಲ ದಿನಗಳ ಹಿಂದೆ ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ ಚಿಕಿತ್ಸೆ ಫಲಿಸದೇ ಇಂದು ಮುಂಜಾನೆ ಅವರು ಆಸ್ಪತ್ರೆಯಲ್ಲಿಯೇ ಕೊನೆಯುಸಿರೆಳಿದಿದ್ದಾರೆ.

ಇನ್ನು ಇವರ ಪಾರ್ಥೀವ ಶರೀರದ ಅಂತ್ಯಕ್ರಿಯೆ ಪುತ್ತೂರಿನ ಸ್ಮಶಾನದಲ್ಲಿ ನಡೆಯಲಿದೆ ಎಂದು ಅವರ ಕುಟುಂಬಸ್ಥಕು ಮಾಹಿತಿ ನೀಡಿದ್ದಾರೆ.

- Advertisement -

Latest News

error: Content is protected !!