Saturday, June 6, 2026
Homeಕ್ರೀಡೆಕೊನೆಗೂ ಗುಡ್ ನ್ಯೂಸ್ ನೀಡಿದ ವಿರಾಟ್ ಕೊಹ್ಲಿ-ಅನುಷ್ಕಾ ಶರ್ಮಾ...

ಕೊನೆಗೂ ಗುಡ್ ನ್ಯೂಸ್ ನೀಡಿದ ವಿರಾಟ್ ಕೊಹ್ಲಿ-ಅನುಷ್ಕಾ ಶರ್ಮಾ…

- Advertisement -
- Advertisement -

ಮುಂಬೈ: ಕೊನೆಗೂ ಅನುಷ್ಕಾ ಶರ್ಮಾ ಹಾಗೂ ವಿರಾಟ್ ಕೊಹ್ಲಿ ದಂಪತಿ ಅಭಿಮಾನಿಗಳಿಗೆ ಸಿಹಿ ಸುದ್ದಿಯೊಂದನ್ನು ನೀಡಿದ್ದಾರೆ. ಬಹು ದಿನಗಳಿಂದ ಅನುಷ್ಕಾ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಅವರಿಗೆ ಅಭಿಮಾನಿಗಳು ಗುಡ್ ನ್ಯೂಸ್ ಯಾವಾಗ ಎಂಬ ಪ್ರಶ್ನೆಯನ್ನು ಕೇಳುತ್ತಲೇ ಇದ್ದರು. ಇದೀಗ ಅಭಿಮಾನಿಗಳ ಪ್ರಶ್ನೆಗೆ ಅನುಷ್ಕಾ ಶರ್ಮಾ ಅವರು ಉತ್ತರ ನೀಡಿದ್ದಾರೆ.

ಅನುಷ್ಕಾ ತಮ್ಮ ಬೇಬಿ ಬಂಪ್ ನೊಂದಿಗೆ ವಿರಾಟ್ ಕೊಹ್ಲಿ ಜೊತೆಗೆ ಫೋಟೋಗೆ ಪೋಸ್ ಕೊಟ್ಟಿದ್ದು ಅದನ್ನು ಇನ್ಸ್ಟಾಗ್ರಾಮ್ ನಲ್ಲಿ ಶೇರ್ ಮಾಡಿಕೊಂಡಿದ್ದಾರೆ. ಅಲ್ಲದೇ “ಆ್ಯಂಡ್ ದೆನ್, ವಿ ಆರ್ ಥ್ರೀ, ಅರೈವಿಂಗ್ ಇನ್ ಜನವರಿ 2021” ಎಂದು ಬರೆದುಕೊಂಡಿದ್ದಾರೆ. ಅನುಷ್ಕಾ ಪೋಸ್ಟ್ ನೋಡಿ ಅಭಿಮಾನಿಗಳು ಸಿಕ್ಕಾಪಟ್ಟೆ ಖುಷಿಯಾಗಿದ್ದು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

View this post on Instagram

And then, we were three! Arriving Jan 2021 ❤️?

A post shared by AnushkaSharma1588 (@anushkasharma) on

- Advertisement -

Latest News

error: Content is protected !!