Friday, June 5, 2026
Homeಕರಾವಳಿಮಂಗಳೂರುಮೂಡಬಿದಿರೆ ಬಡಗಮಿಜಾರುವಿನಲ್ಲಿ ವ್ಯಕ್ತಿಯ ಬರ್ಬರ ಹತ್ಯೆ

ಮೂಡಬಿದಿರೆ ಬಡಗಮಿಜಾರುವಿನಲ್ಲಿ ವ್ಯಕ್ತಿಯ ಬರ್ಬರ ಹತ್ಯೆ

- Advertisement -
- Advertisement -

ಮೂಡಬಿದಿರೆ: ಇಲ್ಲಿಬ ಬಡಗ ಮಿಜಾರು ಅರೆಮಜಲು ಪಲ್ಕೆಯಲ್ಲಿ ವ್ಯಕ್ತಿಯೋರ್ವನ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿ ಕೊಲೆಗೈದ ಘಟನೆ ಮಂಗಳವಾರ ತಡರಾತ್ರಿ ನಡೆದಿದೆ.

ಕೊಲೆಯಾದ ವ್ಯಕ್ತಿಯನ್ನು ಸ್ಥಳೀಯ ನಿವಾಸಿ ಉಮೇಶ್ ಗೌಡ ( 35) ಎಂದು ಗುರುತಿಸಲಾಗಿದೆ. ಮಂಗಳವಾರ ರಾತ್ರಿ ಉಮೇಶ್ ಗೌಡನ ಮೇಲೆ ದಾಳಿ ನಡೆಸಿದ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ ಎಂದು ವರದಿಯಾಗಿದೆ. ಆದ್ರೆ ಕೊಲೆಗೆ ಕಾರಣ ಏನು ಅನ್ನೋ ಬಗ್ಗೆ ಇನ್ನಷ್ಟೇ ಮಾಹಿತಿ ತಿಳಿದು ಬರಬೇಕಿದೆ. ಸ್ಥಳಕ್ಕೆ ಮೂಡಬಿದರೆ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದು, ತನಿಖೆ ನಡೆಸುತ್ತಿದ್ದಾರೆ.

- Advertisement -

Latest News

error: Content is protected !!