Saturday, June 13, 2026
Homeಕರಾವಳಿಉಡುಪಿಉಡುಪಿ: ಶಾರ್ಟ್ ಸರ್ಕ್ಯೂಟ್ ನಿಂದಾಗಿ ಎರಡು ಅಂಗಡಿಯಲ್ಲಿ ಅಗ್ನಿ ಅವಘಡ

ಉಡುಪಿ: ಶಾರ್ಟ್ ಸರ್ಕ್ಯೂಟ್ ನಿಂದಾಗಿ ಎರಡು ಅಂಗಡಿಯಲ್ಲಿ ಅಗ್ನಿ ಅವಘಡ

- Advertisement -
- Advertisement -

ಉಡುಪಿ: ನಗರದ ಸರ್ವೀಸ್ ಬಸ್ ನಿಲ್ದಾಣದಲ್ಲಿನ ಎರಡು ಅಂಗಡಿಯಲ್ಲಿ ಅಗ್ನಿ ಅನಾಹುತ ಸಂಭವಿಸಿದ್ದು, ಅಂಗಡಿಗಳು ಸಂಪೂರ್ಣ ಸುಟ್ಟುಹೋಗಿವೆ.

ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಘಟನೆ ಸಂಭವಿಸಿದ್ದು, ಅಂದಾಜು ಎರಡು ಲಕ್ಷಕ್ಕೂ ಹೆಚ್ಚಿನ ನಷ್ಟ ಉಂಟಾಗಿದೆ ಎಂದು ತಿಳಿದುಬಂದಿದೆ.

ಸ್ಥಳಕ್ಕೆ ನಗರಸಭಾ ಸದಸ್ಯರಾದ ಟಿ ಜಿ ಹೆಗಡೆ, ನಗರ ಸಭೆಯ ಅಧಿಕಾರಿಗಳು ಭೇಟಿ ನೀಡಿದ್ದಾರೆ

- Advertisement -

Latest News

error: Content is protected !!