Thursday, June 4, 2026
Homeಕರಾವಳಿಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ರಸ್ತೆ ಅಪಘಾತ :ಸ್ಕೂಟರ್ ಸವಾರ ಗಂಭೀರ

ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ರಸ್ತೆ ಅಪಘಾತ :ಸ್ಕೂಟರ್ ಸವಾರ ಗಂಭೀರ

- Advertisement -
- Advertisement -

ಪುತ್ತೂರು: ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯ ಮುಕ್ರಂಪಾಡಿಬಳಿ ಸ್ಕೂಟರ್ ಮತ್ತು ಮಹೀಂದ್ರ ಟೆಂಪೊ ನಡುವೆ ಡಿಕ್ಕಿ ಸಂಭವಿಸಿದೆ. ವಾಹನಗಳು ನಜ್ಜುಗುಜ್ಜಾಗಿವೆ. ಘಟನೆಯ್ಲಲಿ ಸ್ಕೂಟರ್ ಸವಾರ ಗಂಭೀರ ಗಾಯಗೊಂಡಿದ್ದಾರೆ.

ಸ್ಕೂಟರ್ ಸವಾರ ಬನ್ನೂರು ಅರ್.ಟಿ.ಒ ಕಚೇರಿಯ ಬಳಿ ಕೆಲಸ ನಿರ್ವಹಿಸುತ್ತಿರುವ ಮುಕ್ವೆ ನಿವಾಸಿ ಮಹಮ್ಮದ್ ಅಕ್ಷಮ್ರನ್ನು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ.ಗಾಯಾಳುವನ್ನು ತನ್ನ ವಾಹನದಲ್ಲೇ ಪುತ್ತೂರು ಆಸ್ಪತ್ರೆಗೆ ಕರೆದೊಯ್ದು ಪ್ರಥಮ ಚಿಕಿತ್ಸೆ ಕೊಡಿಸಿದ ಅರುಣ್ ಕುಮಾರ್ ಪುತ್ತಿಲ ಅವರ ಮಾನವೀಯ ನಡೆಯನ್ನು ಸಾರ್ವಜನಿಕರು ಶ್ಲಾಘಿಸಿದ್ದಾರೆ.

- Advertisement -

Latest News

error: Content is protected !!