Friday, June 5, 2026
Homeಕರಾವಳಿಅರಂತೋಡು-ಅಂಗಡಿಮಜಲು ರಸ್ತೆ ಕಾಮಗಾರಿಗೆ ಶಿಲಾನ್ಯಾಸ ಕಾರ್ಯಕ್ರಮ

ಅರಂತೋಡು-ಅಂಗಡಿಮಜಲು ರಸ್ತೆ ಕಾಮಗಾರಿಗೆ ಶಿಲಾನ್ಯಾಸ ಕಾರ್ಯಕ್ರಮ

- Advertisement -
- Advertisement -

ಅರಂತೋಡು: ಗ್ರಾಮದ ಅಂಗಡಿಮಜಲು ರಸ್ತೆ ಕಾಂಕ್ರೀಟ್ ಕರಣಕ್ಕೆ ಸುಳ್ಯ ಶಾಸಕಭಿವೃಧ್ದಿ 20ಲಕ್ಷ ರೂಪಾಯಿ ಅನುದಾನದಲ್ಲಿ ಅರಂತೋಡು ಅಂಗಡಿಮಜಲು ರಸ್ತೆಗೆ ಕಾಂಕ್ರೀಟ್ ಕರಣದ ಶಿಲಾನ್ಯಾಸ ಕಾರ್ಯಕ್ರಮವು ನಡೆಯಿತು .

ಸುಳ್ಯ ಶಾಸಕ ಎಸ್ ಅಂಗಾರ ಶಿಲಾನ್ಯಾಸ ನೇರವೇರಿಸಿದರು. ಕಾರ್ಯಕ್ರಮ ದಲ್ಲಿ ಜಿಲ್ಲಾ ಪಂಚಾಯಿತ್ ಸದಸ್ಯ ಹರೀಶ್ ಕಂಜಿಪಿಲಿ,ಸುಳ್ಯ ತಾಲ್ಲೂಕು ಪಂಚಾಯತ್ ಉಪಾಧ್ಯಕ್ಷೆ ಶ್ರೀ ಮತಿ ಪುಷ್ಪಾ ಮೇದಪ್ಪ,ಅರಂತೋಡು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷೆ ಶ್ರೀ ಮತಿ ಲೀಲಾವತಿ ಕೊಡೆಂಕೇರಿ,ಅರಂತೋಡು ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷ ಶಿವಾನಂದ ಕುಕ್ಕುಂಬಳ,ಗುತ್ತಿಗೆದಾರ ಮಹೇಶ್ ಕುತ್ತಮೊಟ್ಟೆ ಸೇರಿದಂತೆ ಪಂಚಾಯತ್ ಮಾಜಿ ಸದಸ್ಯರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

- Advertisement -

Latest News

error: Content is protected !!