Friday, June 5, 2026
Homeತಾಜಾ ಸುದ್ದಿರಾಜ್ಯದಲ್ಲಿ ಇಂದು ಪತ್ತೆಯಾದ ಕೊರೋನಾ ಸೋಕಿತರ ಸಂಖ್ಯೆ ಎಷ್ಟು? ಎಷ್ಟು ಮಂದಿ ಐಸಿಯುನಲ್ಲಿ..?

ರಾಜ್ಯದಲ್ಲಿ ಇಂದು ಪತ್ತೆಯಾದ ಕೊರೋನಾ ಸೋಕಿತರ ಸಂಖ್ಯೆ ಎಷ್ಟು? ಎಷ್ಟು ಮಂದಿ ಐಸಿಯುನಲ್ಲಿ..?

- Advertisement -
- Advertisement -

ಬೆಂಗಳೂರು: ರಾಜ್ಯದಲ್ಲಿ ಇಂದು 7339 ಮಂದಿಗೆ ಕೊರೊನಾ ಸೋಂಕು ಧೃಡವಾಗಿದ್ದು, ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 5,26,876 ಕ್ಕೆ ಏರಿಕೆಯಾಗಿದೆ.

ಇನ್ನೂ, ಕಿಲ್ಲರ್ ಕೊರೊನಾಗೆ ರಾಜ್ಯದಲ್ಲಿ ಇಂದು 122 ಜನರು ಬಲಿಯಾಗಿದ್ದು, ಈ ಮೂಲಕ ರಾಜ್ಯದಲ್ಲಿ ಸಾವಿನ ಸಂಖ್ಯೆ 8145 ಕ್ಕೇರಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ರಾಜ್ಯದಲ್ಲಿ ಸದ್ಯ ಒಟ್ಟು ಸೋಂಕಿತರ ಸಂಖ್ಯೆ 526876 ಕ್ಕೆ ಏರಿಕೆಯಾಗಿದೆ. ಐಸಿಯುನಲ್ಲಿ 809 ಮಂದಿ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

- Advertisement -

Latest News

error: Content is protected !!