Sunday, June 7, 2026
Homeಕರಾವಳಿಮಂಗಳೂರುಸೆ.28 ರಂದು ನಡೆಯಬೇಕಿದ್ದ ಮಂಗಳೂರು ವಿವಿಯ ಸ್ನಾತಕ/ ಸ್ನಾತಕೋತ್ತರ ಪರೀಕ್ಷೆ ಮುಂದೂಡಿಕೆ

ಸೆ.28 ರಂದು ನಡೆಯಬೇಕಿದ್ದ ಮಂಗಳೂರು ವಿವಿಯ ಸ್ನಾತಕ/ ಸ್ನಾತಕೋತ್ತರ ಪರೀಕ್ಷೆ ಮುಂದೂಡಿಕೆ

- Advertisement -
- Advertisement -

ಮಂಗಳೂರು : ದಿನಾಂಕ 28-09-20 ಸೋಮವಾರದಂದು ನಡೆಯಬೇಕಿದ್ದ ಮಂಗಳೂರು ವಿವಿಯ ಸ್ನಾತಕ ಹಾಗೂ ಸ್ನಾತಕೋತ್ತರ ಪದವಿ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಅನಿವಾರ್ಯ ಕಾರಣಗಳಿಂದಾಗಿ ಪರೀಕ್ಷೆಗಳನ್ನು ಮುಂದೂಡಲಾಗಿದೆ ಎಂದು ಮಂಗಳೂರು ವಿವಿಯ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಅಲ್ಲದೇ ಪರಿಷ್ಕೃತ ದಿನಾಂಕವನ್ನು ನಿಗದಿ ಪಡಿಸಿ ಶೀಘ್ರದಲ್ಲೇ ಮುಂದೆ ತಿಳಿಸಲಾಗುವುದು ಎಂದು ಹೇಳಲಾಗಿದೆ.

ಇನ್ನು ಉಳಿದಂತೆ ಈ ಹಿಂದೆ ಪ್ರಕಟಿಸಿದ ವೇಳಾಪಟ್ಟಿಯಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ಪ್ರಕಟಣೆಯ ಮೂಲಕ ತಿಳಿಸಲಾಗಿದೆ.

- Advertisement -

Latest News

error: Content is protected !!