Sunday, June 7, 2026
Homeತಾಜಾ ಸುದ್ದಿBREAKING NEWS "ಸಂಸದ ಡಾ.ಉಮೇಶ್ ಜಾಧವ್ ಆಸ್ಪತ್ರೆಗೆ ದಾಖಲು"

BREAKING NEWS “ಸಂಸದ ಡಾ.ಉಮೇಶ್ ಜಾಧವ್ ಆಸ್ಪತ್ರೆಗೆ ದಾಖಲು”

- Advertisement -
- Advertisement -

ಬೆಂಗಳೂರು : ಕಲಬುರ್ಗಿ ಕ್ಷೇತ್ರದ ಬಿಜೆಪಿ ಸಂಸದರಾಗಿರುವ ಡಾ.ಉಮೇಶ್ ಜಾಧವ್ ಅವರು ಎದೆನೋವಿನಿಂದಾಗಿ ನಗರ ಜಯದೇವ ಆಸ್ಪತ್ರೆಗೆ ದಾಖಲಾಗಿ, ಚಿಕಿತ್ಸೆ ಪಡೆಯುತ್ತಿದ್ದಾರೆ.

ಈ ಕುರಿತು ಟ್ವಿಟ್ ಮಾಡಿರುವ ಅವರು “ಇಂದು ಬೆಳಿಗ್ಗೆ ಸಣ್ಣದಾಗಿ ಎದೆನೋವು ಕಾಣಿಸಿಕೊಂಡಿತ್ತು. ಹೀಗಾಗಿ ಜಯದೇವ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದೇನೆ. ನನ್ನ ಆರೋಗ್ಯ ತಪಾಸಣೆಯನ್ನು ಜಯದೇವ ಆಸ್ಪತ್ರೆಯ ಮುಖ್ಯಸ್ಥರಾದಂತ ಡಾ.ಮಂಜನಾಥ್ ಅವರು ನಡೆಸಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ಆಸ್ಪತ್ರೆಯಲ್ಲಿ ದಾಖಲಾಗುವಂತೆ ಸೂಚಿಸಿದ್ದು, ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದೇನೆ. ಯಾರೂ ಆತಂಕ ಪಡಬಾರದು ಎಂಬುದಾಗಿ ಕೇಳಿಕೊಂಡಿದ್ದಾರೆ.

- Advertisement -

Latest News

error: Content is protected !!