Saturday, October 17, 2026
Homeತಾಜಾ ಸುದ್ದಿಕೈಮಗ್ಗ ಮತ್ತು ಜವಳಿ ಸಚಿವ ಶ್ರೀಮಂತ ಪಾಟೀಲ್‍ಗೆ ಕೋವಿಡ್ ಪಾಸಿಟಿವ್

ಕೈಮಗ್ಗ ಮತ್ತು ಜವಳಿ ಸಚಿವ ಶ್ರೀಮಂತ ಪಾಟೀಲ್‍ಗೆ ಕೋವಿಡ್ ಪಾಸಿಟಿವ್

- Advertisement -
- Advertisement -

ಬೆಂಗಳೂರು: ಕೊರೊನಾ ಅಟ್ಟಹಾಸಕ್ಕೆ ಸಂಪುಟದ ಮತ್ತೋರ್ವ ಸಚಿವ ಸಿಲುಕಿದ್ದಾರೆ. ಕೊರೊನಾ ಪರೀಕ್ಷೆಯಲ್ಲಿ ಕೈಮಗ್ಗ ಮತ್ತು ಜವಳಿ ಸಚಿವ ಶ್ರೀಮಂತ ಪಾಟೀಲ್‍ಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ.

ಇಂದು ನಾನು ಕೋವಿಡ್ ಪರೀಕ್ಷೆ ಮಾಡಿಸಿದ್ದು, ವರದಿಯಲ್ಲಿ ಪಾಸಿಟಿವ್ ಎಂದು ಬಂದಿದೆ. ಯಾವುದೇ ರೋಗ ಲಕ್ಷಣಗಳು ಇಲ್ಲದಿದ್ದರೂ, ವೈದ್ಯರ ಸಲಹೆ ಮೇರೆಗೆ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದೇನೆ.ನಿಮ್ಮೆಲ್ಲರ ಹಾರೈಕೆ, ಆಶೀರ್ವಾದದಿಂದ ಆದಷ್ಟು ಬೇಗ ಗುಣಮುಖನಾಗಿ, ನಿಮ್ಮ ಸೇವೆಗೆ ಮರಳುತ್ತೇನೆ ಎಂದು ಸಚಿವ ಶ್ರೀಮಂತ ಪಾಟೀಲ್ ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ.

- Advertisement -

Latest News

error: Content is protected !!