Friday, June 5, 2026
Homeತಾಜಾ ಸುದ್ದಿಡಿ ಕೆ ಶಿವಕುಮಾರ್ ಮನೆ ಮೇಲೆ ಸಿಬಿಐ ದಾಳಿ ಪ್ರಕರಣ: ಇದು ರಾಜಕೀಯ ದುಷ್ಟತನದ ಪರಮಾವಧಿ...

ಡಿ ಕೆ ಶಿವಕುಮಾರ್ ಮನೆ ಮೇಲೆ ಸಿಬಿಐ ದಾಳಿ ಪ್ರಕರಣ: ಇದು ರಾಜಕೀಯ ದುಷ್ಟತನದ ಪರಮಾವಧಿ ಎಂದು ಸಿದ್ದರಾಮಯ್ಯ ಟ್ವೀಟ್

- Advertisement -
- Advertisement -

ಬೆಂಗಳೂರು: ಬೆಳ್ಳಂಬೆಳಗ್ಗೆ ಸಿಬಿಐ ಅಧಿಕಾರಿಗಳು ಡಿ ಕೆ ಶಿವಕುಮಾರ್ ಶಾಕ್ ನೀಡಿದ್ದಾರೆ. ಇದು ಕಾಂಗ್ರೆಸ್ ನಾಯಕರ ಕಣ್ಣು ಕೆಂಪಗಾಗಿಸಿದೆ.

ಈ ಕುರಿತು ಟ್ವೀಟ್ ಮಾಡಿರುವ ಮಾಜಿ ಸಿಎಂ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಮನೆ ಮೇಲೆ ಮೋದಿ ಸರ್ಕಾರ ನಡೆಸಿರುವ ಸಿಬಿಐ ದಾಳಿ ರಾಜಕೀಯ ದುಷ್ಟತನದ ಪರಮಾವಧಿ. ಇದು ಕಾಂಗ್ರೆಸ್ ಪಕ್ಷವನ್ನು ರಾಜಕೀಯವಾಗಿ ಎದುರಿಸಲಿಕ್ಕಾಗದ ಬಿಜೆಪಿ ನಾಯಕರ ನೈತಿಕ ದಿವಾಳಿತನವನ್ನು ತೋರಿಸುತ್ತದೆ ಎಂದು ಕಿಡಿಕಾರಿದ್ದಾರೆ.

ಕೆಪಿಸಿಸಿ ಅಧ್ಯಕ್ಷರಾದ ಡಿ ಕೆ ಶಿವಕುಮಾರ್ ಮನೆ ಮೇಲೆ ನರೇಂದ್ರ ಮೋದಿ ಸರ್ಕಾರ ನಡೆಸಿರುವ ಸಿಬಿಐ ದಾಳಿ ರಾಜಕೀಯ ದುಷ್ಟತನದ ಪರಮಾವಧಿ. ಇದು ಕಾಂಗ್ರೆಸ್ ಪಕ್ಷವನ್ನು ರಾಜಕೀಯವಾಗಿ ಎದುರಿಸಲಿಕ್ಕಾಗದ ಬಿಜೆಪಿ ನಾಯಕರ ನೈತಿಕ ದಿವಾಳಿತನವನ್ನು ತೋರಿಸುತ್ತದೆ ಎಂದಿದ್ದಾರೆ.

- Advertisement -

Latest News

error: Content is protected !!