Saturday, June 13, 2026
Homeಪ್ರಮುಖ-ಸುದ್ದಿಬೆಳ್ಳಂಬೆಳಗ್ಗೆ ಮುತ್ತಪ್ಪ ರೈ ನಿವಾಸಗಳ ಮೇಲೆ ಸಿಸಿಬಿ ದಾಳಿ

ಬೆಳ್ಳಂಬೆಳಗ್ಗೆ ಮುತ್ತಪ್ಪ ರೈ ನಿವಾಸಗಳ ಮೇಲೆ ಸಿಸಿಬಿ ದಾಳಿ

- Advertisement -
- Advertisement -

ಬೆಂಗಳೂರು : ಸ್ಯಾಂಡಲ್ ವುಡ್ ಡ್ರಗ್ಸ್ ದಂಧೆ ಕೇಸ್ ಪ್ರಕರಣದಲ್ಲಿ ಮುತ್ತಪ್ಪ ರೈ ನಿವಾಸದ ಮೇಲೆಸ ಸಿಸಿಬಿ ಅಧಿಕಾರಿಗಲು ದಾಳಿ ನಡೆಸಿದ್ದಾರೆ.

ಸ್ಯಾಂಡಲ್ ಡ್ರಗ್ಸ್ ದಂಧೆ ಆರೋಪದಲ್ಲಿ ದಿವಂಗತ ಮುತ್ತಪ್ಪ ರೈ ಅವರ ಪುತ್ರ ರಿಕ್ಕಿ ರೈ ಹೆಸರು ಕೇಳಿ ಬಂದ ಹಿನ್ನೆಲೆಯಲ್ಲಿ ಮುತ್ತಪ್ಪ ರೈ ನಿವಾಸಗಳ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ.

ಬೆಂಗಳೂರಿನ ಬಿಡದಿ ನಿವಾಸ ಹಾಗೂ ಸದಾಶಿವನಗರದಲ್ಲಿರುವ ನಿವಾಸಗಳ ಮೇಲೆ ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.

- Advertisement -

Latest News

error: Content is protected !!