Saturday, June 6, 2026
Homeಕರಾವಳಿಮಂಗಳೂರು: ನಗರದ ವಿವಿದೆಡೆ ಗಾಂಜಾ ಸೇವನೆ ಮಾಡುತ್ತಿದ್ದ 6 ಆರೋಪಿಗಳ ಬಂಧನ

ಮಂಗಳೂರು: ನಗರದ ವಿವಿದೆಡೆ ಗಾಂಜಾ ಸೇವನೆ ಮಾಡುತ್ತಿದ್ದ 6 ಆರೋಪಿಗಳ ಬಂಧನ

- Advertisement -
- Advertisement -

ಮಂಗಳೂರು: ಅಕ್ರಮ ಗಾಂಜಾ ಸೇವನೆ ಮಾಡುತ್ತಿದ್ದ ಆರು ಮಂದಿಯನ್ನು ನಗರ ಅಬಕಾರಿ ಪೊಲೀಸರು ಬಂಧಿಸಿದ್ದಾರೆ. ಅಲನ್‌‌, ವಿವೇಕ್‌‌, ಅಮೃತಾ ವಾಸ್‌‌‌, ಸಚಿನ್, ರೋಹನ್‌ ಹಾಗೂ ನಭಾ ಬಂಧಿತ ಆರೋಪಿಗಳು.

ಬಂಧಿತರಿಂದ ಒಟ್ಟು ಸುಮಾರು 1.50 ಗ್ರಾಂ ಎಂಡಿಎಂಎ ಡ್ರಗ್ಸ್‌, 100 ಗ್ರಾಂ ಗಾಂಜಾ ಹಾಗೂ ಒಂದು ದ್ವಿಚಕ್ರ ವಾಹನವನ್ನು ವಶಪಡಿಸಿಕೊಂಡಿದ್ದಾರೆ. ಆರೋಪಿಗಳ ವಿರುದ್ದ ಒಟ್ಟು ಏಳು ಪ್ರಕರಣಗಳು ದಾಖಲಾಗಿದೆ.

- Advertisement -

Latest News

error: Content is protected !!