Wednesday, June 3, 2026
Homeತಾಜಾ ಸುದ್ದಿಹಿರಿಯ ನಟ ಸೌಮಿತ್ರ ಚಟರ್ಜಿ ಆರೋಗ್ಯ ಸ್ಥಿತಿ ಗಂಭೀರ!…

ಹಿರಿಯ ನಟ ಸೌಮಿತ್ರ ಚಟರ್ಜಿ ಆರೋಗ್ಯ ಸ್ಥಿತಿ ಗಂಭೀರ!…

- Advertisement -
- Advertisement -

ಕೊಲ್ಕತ್ತಾ : ಹಿರಿಯ ನಟ ಸೌಮಿತ್ರ ಚಟರ್ಜಿ ಅವರ ಆರೋಗ್ಯ ಸ್ಥಿತಿ ತೀರಾ ಗಂಭೀರವಾಗಿದ್ದು ಸಾವು ಬದುಕಿನ ಮಧ್ಯೆ ಹೋರಾಡುತ್ತಿದ್ದಾರೆ,ಎಂದು ವೈದ್ಯರು ತಿಳಿಸಿದ್ದಾರೆ.85 ವರ್ಷದ ಸೌಮಿತ್ರ ಚಟರ್ಜಿ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಪುರಸ್ಕೃತರು. ಸೌಮಿತ್ರ ಚಟರ್ಜಿ ಬಂಗಾಳಿ ನಟನಾಗಿದ್ದು ಸತ್ಯಜಿತ್ ರೇ, ಮೃಣಾಲ್ ಸೇನ್, ತಪನ್ ಸಿನ್ಹಾ ಮತ್ತು ತರುಣ್ ಮಜುಮ್ದಾರ್ ರಂತಹ ಘಟಾನುಘಟಿಗಳೊಂದಿಗೆ ಕೆಲಸ ಮಾಡಿದ ಅಪರೂಪದ ನಟ.

ಇವರಿಗೆ ಅಕ್ಟೋಬರ್ 6 ರಂದು ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರ ಸ್ಥಿತಿ ಗಂಭೀರವಾಗಿದ್ದು ಚಿಕೆತ್ಸೆ ಮುಂದುವರಿದಿದೆ.

- Advertisement -

Latest News

error: Content is protected !!