Wednesday, June 3, 2026
Homeತಾಜಾ ಸುದ್ದಿಹೆಚ್ಚುತ್ತಿದೆ ಹುಸಿ ಬಾಂಬ್ ಕರೆಗಳ ಉಪಟಳ- ತಮಿಳು ನಟ ಧನುಷ್ ಮತ್ತು ಡಿಎಂಡಿಕೆ ಮುಖ್ಯಸ್ಥ ವಿಜಯಕಾಂತ್...

ಹೆಚ್ಚುತ್ತಿದೆ ಹುಸಿ ಬಾಂಬ್ ಕರೆಗಳ ಉಪಟಳ- ತಮಿಳು ನಟ ಧನುಷ್ ಮತ್ತು ಡಿಎಂಡಿಕೆ ಮುಖ್ಯಸ್ಥ ವಿಜಯಕಾಂತ್ ಮನೆ ಈ ಬಾರಿಯ ಟಾರ್ಗೆಟ್!..

- Advertisement -
- Advertisement -

ಚೆನ್ನೈ: ಇಲ್ಲಿನ ಪೊಲೀಸ್ ನಿಯಂತ್ರಣ ಕೊಠಡಿಗೆ ಮಂಗಳವಾರ ಎರಡು ಹುಸಿ ಬಾಂಬ್ ಕರೆಗಳು ಬಂದಿದ್ದು ತಮಿಳು ನಟ ಧನುಷ್ ಮತ್ತು ಡಿಎಂಡಿಕೆ ಮುಖ್ಯಸ್ಥ ವಿಜಯಕಾಂತ್ ಅವರ ಮನೆಗಳಲ್ಲಿ ಬಾಂಬ್‌ಗಳನ್ನು ಇರಿಸಲಾಗಿದೆ ಎಂದು ಹುಸಿ ಬಾಂಬ್ ಕರೆಬಂದಿದೆ.

ಪೊಲೀಸರು ಧನುಷ್ ಹಾಗೂ ವಿಜಯಕಾಂತ್ ಅವರುಗಳ ಮನೆಗಳಿಗೆ ಬಾಂಬ್ ಪತ್ತೆ ದಳಗಳನ್ನು ಕಳಿಸಿ ಪರಿಶೀಲಿಸಿದ್ದಾರೆ. ಆದರೆ ಅವೆರಡೂ ಕರೆಗಳು ಹಿಸಿ ಬಾಂಬ್ ಕರೆಗಳೆಂದು ತಿಳಿದುಬಂದಿದೆ. ಸಧ್ಯ ಈ ಕುರಿತಂತೆ ಹೆಚ್ಚಿನ ವಿಚಾರಣೆ ನಡೆಯುತ್ತಿದೆ.ಎರಡೂ ಕರೆಗಳನ್ನು ಒಬ್ಬನೇ ವ್ಯಕ್ತಿ ಮಾಡಿದ್ದು, ಬಾಂಬ್ ಬೆದರಿಕೆ ಕರೆ ಮಾಡಿದ ಆರೋಪಿಯ ಪತ್ತೆಗೆ ಪೊಲೀಸರು ಈಗ ಪ್ರಯತ್ನಿಸುತ್ತಿದ್ದಾರೆ.

- Advertisement -

Latest News

error: Content is protected !!