Friday, June 5, 2026
Homeತಾಜಾ ಸುದ್ದಿBIG BREAKING: ಡ್ರಗ್ಸ್ ಪ್ರಕರಣದಲ್ಲಿ ಕನ್ನಡದ 'ಬಿಗ್ ಬಾಸ್'ನ ಖ್ಯಾತ ಸ್ಪರ್ಧಿ ಬಂಧನ

BIG BREAKING: ಡ್ರಗ್ಸ್ ಪ್ರಕರಣದಲ್ಲಿ ಕನ್ನಡದ ‘ಬಿಗ್ ಬಾಸ್’ನ ಖ್ಯಾತ ಸ್ಪರ್ಧಿ ಬಂಧನ

- Advertisement -
- Advertisement -

ಬೆಂಗಳೂರು: ಡ್ರಗ್ಸ್ ಪ್ರಕರಣದಲ್ಲಿ ಎನ್.ಸಿ.ಬಿ. ಅಧಿಕಾರಿಗಳು ನಡೆಸಿದ ವಿಚಾರಣೆ ನಂತರ ‘ಬಿಗ್ ಬಾಸ್’ ಸ್ಪರ್ಧಿ ಆಡಂ ಪಾಷಾರನ್ನು ಬಂಧಿಸಲಾಗಿದೆ.

ಡ್ರಗ್ಸ್ ಪ್ರಕರಣದಲ್ಲಿ ಬಂಧಿತಳಾಗಿರುವ ಆರೋಪಿ ಅನಿಕಾಳಿಂದ ಆಡಂ ಪಾಷಾ ಡ್ರಗ್ಸ್ ಖರೀದಿಸಿದ ಆರೋಪ ಕೇಳಿಬಂದಿದೆ. ಎರಡು ದಿನದ ವಿಚಾರಣೆಯ ಬಳಿಕ ಆಡಂ ಪಾಷಾರನ್ನು ಅಧಿಕಾರಿಗಳು ಬಂಧಿಸಿದ್ದಾರೆ.

ಬಾಗಲೂರಿನ ಎನ್.ಸಿ.ಬಿ. ಕಚೇರಿಯಲ್ಲಿ ವಿಚಾರಣೆ ನಡೆಸಲಾಗಿದೆ. ಅನಿಕಾ ಕಾಲ್ ಡೀಟೇಲ್ಸ್ ಆಧರಿಸಿ ಆತನನ್ನು ಬಂಧಿಸಲಾಗಿದೆ. ಡ್ರಗ್ ಸೇವನೆ ಮಾಡುತ್ತಿರುವ ಬಗ್ಗೆ ಆಡಂ ಪಾಷಾ ತಪ್ಪೊಪ್ಪಿಕೊಂಡಿದ್ದಾನೆ ಎಂದು ಹೇಳಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

- Advertisement -

Latest News

error: Content is protected !!