Sunday, June 7, 2026
Homeತಾಜಾ ಸುದ್ದಿಭಾರತೀಯ ವಾಯುಪಡೆಯ ಮೊದಲ ಮಹಿಳಾ ಅಧಿಕಾರಿ ವಿಜಯಲಕ್ಷ್ಮಿ ರಮಣನ್ ಇನ್ನಿಲ್ಲ!..

ಭಾರತೀಯ ವಾಯುಪಡೆಯ ಮೊದಲ ಮಹಿಳಾ ಅಧಿಕಾರಿ ವಿಜಯಲಕ್ಷ್ಮಿ ರಮಣನ್ ಇನ್ನಿಲ್ಲ!..

- Advertisement -
- Advertisement -

ಬೆಂಗಳೂರು: ನಿವೃತ್ತ ವಿಂಗ್ ಕಮಾಂಡರ್ ವಿಜಯಲಕ್ಷ್ಮಿ ರಮಣನ್ (96) ಅವರು ನಗರದ ತಮ್ಮ ನಿವಾಸದಲ್ಲಿ ಭಾನುವಾರ ನಿಧನರಾದರು. ಅವರು ಭಾರತೀಯ ವಾಯುಪಡೆಯ (ಐಎಎಫ್) ಮೊದಲ ಮಹಿಳಾ ಅಧಿಕಾರಿಯಾಗಿ ಸೇವೆ ಸಲ್ಲಿಸಿದ್ದರು. 1955ರಲ್ಲಿ ವಾಯುಪಡೆಗೆ ಸೇರಿದ್ದ ಅವರು ಸ್ತ್ರೀರೋಗ ತಜ್ಞೆಯಾಗಿ ಸೇನೆಯ ಆಸ್ಪತ್ರೆಗಳಲ್ಲಿ ಸೇವೆ ಸಲ್ಲಿಸಿದ್ದರು.

1972ರಲ್ಲಿ ವಿಂಗ್ ಕಮಾಂಡರ್ ಹುದ್ದೆಗೆ ಏರಿ1979ರಲ್ಲಿ ನಿವೃತ್ತರಾಗಿದ್ದರು. ಯುದ್ಧದ ಸಂದರ್ಭದಲ್ಲಿ ಆಡಳಿತಾತ್ಮಕ ಹುದ್ದೆಗಳನ್ನೂ ನಿಭಾಯಿಸಿದ್ದ ಹಿರಿಮೆ ಇವರಿಗಿದೆ ಅವರಿಗೆ ವಿಶಿಷ್ಟ ಸೇವಾ ಪದಕ ನೀಡಿ ಗೌರವಿಸಲಾಗಿತ್ತು. ವಿಜಯಲಕ್ಷ್ಮಿಯವರ ಪತಿ ಕೆ.ವಿ. ರಮಣನ್‌ ಅವರೂ ವಾಯುಪಡೆಯಲ್ಲಿ ಅಧಿಕಾರಿಯಾಗಿದ್ದರು.ಅವರು ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ.

- Advertisement -

Latest News

error: Content is protected !!