Sunday, June 29, 2025
Homeಕರಾವಳಿಸುರತ್ಕಲ್: ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

ಸುರತ್ಕಲ್: ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

spot_img
- Advertisement -
- Advertisement -

ಸುರತ್ಕಲ್: ಇಲ್ಲಿಗೆ ಸಮೀಪದ ಗುಡ್ಡೆಕೊಪ್ಲ ಬೀಚ್ ನಲ್ಲಿ ಅಂದಾಜು30-32ವರ್ಷ ಪ್ರಾಯದ ಅಪರಿಚಿತ ಯುವಕನ ಮೃತದೇಹವು ಇಂದು ಪತ್ತೆಯಾಗಿದೆ.

ಜೀನ್ಸ್ ಪ್ಯಾಂಟ್ ,ಟೀ ಷರ್ಟ್ ಧರಿಸಿರುವ ಈ ಯುವಕ ಬೀಚ್ ನಲ್ಲಿ ಆಟವಾಡಲು ಹೋಗಿ ಅಥವಾ ಆತ್ಮಹತ್ಯೆ ಮಾಡಿಕೊಂಡು ಸಾವನ್ನಪ್ಪಿರುವ ಶಂಕೆ ವ್ಯಕ್ತಪಡಿಸಲಾಗಿದೆ. ಪ್ರಕರಣದ ಕುರಿತು ಸುರತ್ಕಲ್ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ.

- Advertisement -
spot_img

Latest News

error: Content is protected !!