Monday, June 8, 2026
Homeತಾಜಾ ಸುದ್ದಿನಟ ದರ್ಶನ್ ವಿರುದ್ಧ ಪ್ರಕರಣ ದಾಖಲು!…

ನಟ ದರ್ಶನ್ ವಿರುದ್ಧ ಪ್ರಕರಣ ದಾಖಲು!…

- Advertisement -
- Advertisement -

ಬೆಂಗಳೂರು :ಕೆಲವು ದಿನಗಳಿಂದ ಬೆಂಗಳೂರಿನಲ್ಲಿ ಭರದಿಂದ ಚುನಾವಣಾ ಪ್ರಚಾರ ನಡೆಯುತ್ತಿದೆ.ಆರ್ ಆರ್. ನಗರ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಪ್ರಚಾರ ನಡೆಸಿದ್ದ ನಟ ದರ್ಶನ್ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಪ್ರಚಾರದ ವೇಳೆ ನಟ ದರ್ಶನ್ ಅವರು ಕೋವಿಡ್ ಮಾರ್ಗಸೂಚಿ ಪಾಲಿಸದೇ ಪ್ರಚಾರ ನಡೆಸಿದ್ದರು.

ಹೀಗಾಗಿ ನಟ ದರ್ಶನ್ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.ಬಿಜೆಪಿ ಅಭ್ಯರ್ಥಿ ಮುನಿರತ್ನ ಪರ ನಟ ದರ್ಶನ್ ಅಬ್ಬರದ ಪ್ರಚಾರದ ನಡೆಸಿದ್ದರು. ಈ ವೇಳೆ ಕೋವಿಡ್ ನಿಯಮಗಳನ್ನುಉಲ್ಲಂಘಿಸಿದ್ದಾರೆ ಎಂದು ಆರೋಪಿಸಿ ದೂರು ದಾಖಲಾಗಿದೆ.

- Advertisement -

Latest News

error: Content is protected !!