Wednesday, June 3, 2026
Homeತಾಜಾ ಸುದ್ದಿಯೋಗೀಶ್ ಗೌಡ ಹತ್ಯೆ ಪ್ರಕರಣ; ಮಾಜಿ ಸಚಿವ ವಿನಯ್ ಕುಲಕರ್ಣಿ ಅವರನ್ನು ವಶಕ್ಕೆ ಪಡೆದ ಸಿಬಿಐ

ಯೋಗೀಶ್ ಗೌಡ ಹತ್ಯೆ ಪ್ರಕರಣ; ಮಾಜಿ ಸಚಿವ ವಿನಯ್ ಕುಲಕರ್ಣಿ ಅವರನ್ನು ವಶಕ್ಕೆ ಪಡೆದ ಸಿಬಿಐ

- Advertisement -
- Advertisement -

ಧಾರವಾಡ: ಜಿಲ್ಲಾ ಪಂಚಾಯಿತಿ ಸದಸ್ಯರಾಗಿದ್ದ ಯೋಗೀಶ್ ಗೌಡ ಹತ್ಯೆ ಪ್ರಕರಣದಲ್ಲಿ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರ ಹೆಸರು ಕೇಳಿ ಬಂದಿತ್ತು. ಹೀಗಾಗಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರನ್ನು ಸಿಬಿಐ ವಶಕ್ಕೆ ಪಡೆದುಕೊಂಡಿದೆ.

ಇಂದು ಬೆಳಿಗ್ಗೆ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರನ್ನು ಸಿಬಿಐ ಅಧಿಕಾರಿಗಳು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ ಎನ್ನಲಾಗಿದೆ. ಯೋಗೀಶ್ ಗೌಡ ಹತ್ಯೆ ಪ್ರಕರಣದ ತನಿಖೆ ಕೈಗೊಂಡಿದ್ದ ಸಿಬಿಐ ತನಿಖೆ ಮುಂದುವರೆಸಿದ್ದು, ಹಲವರನ್ನು ವಿಚಾರಣೆ ನಡೆಸಿತ್ತು.

- Advertisement -

Latest News

error: Content is protected !!