Saturday, June 6, 2026
Homeತಾಜಾ ಸುದ್ದಿಶಿರಾದಲ್ಲಿ BJP ರಾಜೇಶ್ ಗೌಡ ಭರ್ಜರಿ ಗೆಲುವು, ಆರ್ ಆರ್ ನಗರದಲ್ಲಿ ಮುನಿರತ್ನ ಹ್ಯಾಟ್ರಿಕ್ ಗೆಲುವು:...

ಶಿರಾದಲ್ಲಿ BJP ರಾಜೇಶ್ ಗೌಡ ಭರ್ಜರಿ ಗೆಲುವು, ಆರ್ ಆರ್ ನಗರದಲ್ಲಿ ಮುನಿರತ್ನ ಹ್ಯಾಟ್ರಿಕ್ ಗೆಲುವು: ಅಧಿಕೃತ ಘೋಷಣೆ ಬಾಕಿ

- Advertisement -
- Advertisement -

ಬೆಂಗಳೂರು – ತುಮಕೂರು : ಶಿರಾ ಹಾಗೂ ರಾಜರಾಜೇಶ್ವರಿನಗರ ಉಪ ಚುನಾವಣೆಯಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ನಡುವೆ ಹಣಾಹಣಿಯ ನಡುವೆಯೂ ಬಿಜೆಪಿ ಅಭ್ಯರ್ಥಿಗಳು ಗೆಲುವನ್ನು ಸಾಧಿಸಿದ್ದಾರೆ. ಶಿರಾದಲ್ಲಿ ರಾಜೇಶ್ ಗೌಡ ಗೆಲವನ್ನು ಸಾಧಿಸುವ ಮೂಲಕ, ಮೊಟ್ಟ ಮೊದಲ ಬಾರಿಗೆ ಶಿರಾದಲ್ಲಿ ಕಮಲವನ್ನು ಅರಳಿಸಿದ್ದಾರೆ.

ಇತ್ತ ರಾಜರಾಜೇಶ್ವರಿ ನಗರದಲ್ಲಿ ಬಿಜೆಪಿ ಅಭ್ಯರ್ಥಿ ಮುನಿರತ್ನ ಅವರು ಪ್ರತಿಸ್ಪರ್ಧಿಗಳಾದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಕುಸುಮಾ ಹಾಗೂ ಜೆಡಿಎಸ್ ಪಕ್ಷದ ಕೃಷ್ಣಮೂರ್ತಿ ವಿರುದ್ಧ ಭಾರೀ ಮತಗಳ ಅಂತರದಿಂದ ಮುನ್ನಡೆ ಸಾಧಿಸಿದ್ದು, ಹ್ಯಾಟ್ರಿಕ್ ಗೆಲುವು ಸಾಧಿಸುವುದು ಬಹುತೇಕ ಖಚಿತಗೊಂಡಿದೆ.

- Advertisement -

Latest News

error: Content is protected !!