Sunday, June 7, 2026
Homeತಾಜಾ ಸುದ್ದಿಸಿಸಿಬಿ ಬಂಧನದಲ್ಲಿರುವ ಸಂಪತ್ ರಾಜ್ ಗೆ ಹೃದ್ರೋಗ ಸಮಸ್ಯೆ- ಆಸ್ಪತ್ರೆಗೆ ದಾಖಲಾದ ಮಾಜಿ ಮೇಯರ್!..

ಸಿಸಿಬಿ ಬಂಧನದಲ್ಲಿರುವ ಸಂಪತ್ ರಾಜ್ ಗೆ ಹೃದ್ರೋಗ ಸಮಸ್ಯೆ- ಆಸ್ಪತ್ರೆಗೆ ದಾಖಲಾದ ಮಾಜಿ ಮೇಯರ್!..

- Advertisement -
- Advertisement -

ಬೆಂಗಳೂರು: ಕೆಲವು ದಿನಗಳ ಹಿಂದೆ ಡಿಜೆ ಹಳ್ಳಿ ಮತ್ತು ಕೆಜಿ ಹಳ್ಳಿ ಗಲಭೆ ಪ್ರಕರಣದಲ್ಲಿ ಸಿಸಿಬಿ ಬಂಧನಕ್ಕೊಳಗಾಗಿರುವ ಮಾಜಿ ಮೇಯರ್ ಸಂಪತ್ ರಾಜ್ ಗೆ ಹೃದ್ರೋಗ ಸಮಸ್ಯೆ ಕಾಣಿಸಿಕೊಂಡಿದೆ. ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ ಅವರನ್ನು ಪರಪ್ಪನ ಅಗ್ರಹಾರದಿಂದ ಜಯದೇವ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗುತ್ತಿದೆ.

ಡಿಜೆ ಹಳ್ಳಿ ಮತ್ತು ಕೆಜಿ ಹಳ್ಳಿ ಗಲಭೆ ಪ್ರಕರಣದಲ್ಲಿ ಆರೋಪಿಯಾಗಿ ನ್ಯಾಯಾಂಗ ಬಂಧನದಲ್ಲಿರುವಂತ ಮಾಜಿ ಮೇಯರ್ ಸಂಪತ್ ರಾಜ್ ಗೆ ಹೃದ್ರೋಗ ಸಮಸ್ಯೆ ಕಾಣಿಸಿಕೊಂಡಿದೆ. ಸದ್ಯ ಆಸ್ಪತ್ರೆಯಲ್ಲಿ ಚಿಕೆತ್ಸೆಯಲ್ಲಿರುವ ಇವರ ಆರೋಗ್ಯದ ಕುರಿತು ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ

- Advertisement -

Latest News

error: Content is protected !!