Thursday, May 2, 2024
Homeತಾಜಾ ಸುದ್ದಿತಮಿಳುನಾಡು ಕರಾವಳಿಗೆ ಅಪ್ಪಳಿಸಿದ ನಿವಾರ್ ಚಂಡ ಮಾರುತ: ಸದ್ಯ ತಮಿಳುನಾಡಿನಲ್ಲಿ ಪರಿಸ್ಥಿತಿ ಹೇಗಿದೆ ಗೊತ್ತಾ?

ತಮಿಳುನಾಡು ಕರಾವಳಿಗೆ ಅಪ್ಪಳಿಸಿದ ನಿವಾರ್ ಚಂಡ ಮಾರುತ: ಸದ್ಯ ತಮಿಳುನಾಡಿನಲ್ಲಿ ಪರಿಸ್ಥಿತಿ ಹೇಗಿದೆ ಗೊತ್ತಾ?

spot_img
- Advertisement -
- Advertisement -

ಚೆನ್ನೈ : ತಮಿಳುನಾಡಿನಲ್ಲಿ ನಿವಾರ್ ಚಂಡಮಾರುತ ಎಫೆಕ್ಟ್ ಜೋರಾಗಿದೆ. ಬಂಗಾಳಕೊಲ್ಲಿಯಲ್ಲಿ ಸೃಷ್ಟಿಯಾಗಿರುವ ನಿವಾರ್ ಚಂಡಮಾರುತ ಮಧ್ಯರಾತ್ರಿ 1 ಗಂಟೆ ಸುಮಾರಿಗೆ ತಮಿಳುನಾಡಿನ ಕರಾವಳಿಗೆ ಅಪ್ಪಳಿಸಿದೆ. ಪರಿಣಾಮ ತಮಿಳುನಾಡಿನ ಚೆನ್ನೈ, ಮಾಮಲ್ಲಪುರಂ ಹಾಗೂ ಪುದುಚೇರಿಯಲ್ಲಿ ಭಾರೀ ಮಳೆಯಾಗುತ್ತಿದೆ.

ನಿವಾರ್ ಚಂಡಮಾರುತ ಪ್ರತಿ ಗಂಟೆಗೆ 120 ಕಿ.ಮೀ ವೇಗದಲ್ಲಿ ಚಲಿಸುತ್ತಿದೆ. ತಮಿಳುನಾಡು ಮತ್ತು ಪುದುಚೇರಿಯಾದ್ಯಂತ ಇಂದೂ ಸಹ ಮಳೆ ಮುಂದುವರೆಯಲಿದೆ. ತಮಿಳುನಾಡಿನ 16 ಜಿಲ್ಲೆಗಳಲ್ಲಿ ಇಂದು ರಜೆ ಘೋಷಿಸಲಾಗಿದೆ.

ತಮಿಳುನಾಡು ಮತ್ತು ಪುದುಚೇರಿಯ ಹಲವು ಜಿಲ್ಲೆಗಳಲ್ಲಿ ನಿರಂತರ ಮಳೆಯಾಗುತ್ತಿದೆ. ಒಂದು ಮೀಟರ್ ಗಿಂತ ಎತ್ತರದ ಅಲೆಗಳಿಂದಾಗಿ ತಗ್ಗು ಪ್ರದೇಶಗಳಲ್ಲಿ ಪ್ರವಾಹ ಉಂಟಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

- Advertisement -
spot_img

Latest News

error: Content is protected !!