Thursday, June 4, 2026
Homeಕರಾವಳಿಕೇಂದ್ರ ಪೆಟ್ರೋಲಿಯಂ ಸಚಿವರನ್ನು ಭೇಟಿಯಾದ ಶಾಸಕ ಹರೀಶ್ ಪೂಂಜ

ಕೇಂದ್ರ ಪೆಟ್ರೋಲಿಯಂ ಸಚಿವರನ್ನು ಭೇಟಿಯಾದ ಶಾಸಕ ಹರೀಶ್ ಪೂಂಜ

- Advertisement -
- Advertisement -

ಬೆಳ್ತಂಗಡಿ: ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಖಾತೆ ಸಚಿವ ಧರ್ಮೇಂದ್ರ ಪ್ರಧಾನ್ ಅವರನ್ನು ಜಿಲ್ಲೆಯ ಬೆಳ್ತಂಗಡಿ ಕ್ಷೇತ್ರದ ಬಿಜೆಪಿ ಶಾಸಕ ಹರೀಶ್ ಪೂಂಜ ನ.27 ರಂದು ದೆಹಲಿಯ ಸಚಿವಾಲಯದ ಕಚೇರಿಯಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದರು.

ರಾಷ್ಟ್ರೀಯ ಕಾರ್ಯದರ್ಶಿ ಸಿ.ಟಿ ರವಿಯವರ ಕಚೇರಿ ಉದ್ಘಾಟನೆ ನಿಮಿತ್ತ ದೆಹಲಿ ತೆರಳಿರುವ ಶಾಸಕ ಹರೀಶ್ ಪೂಂಜ, ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರನ್ನು ಉಭಯಕುಶಲೋಪರಿಗಾಗಿ ಭೇಟಿಯಾಗಿದ್ದಾರೆಂದು ತಿಳಿದು ಬಂದಿದೆ.

- Advertisement -

Latest News

error: Content is protected !!