Saturday, June 6, 2026
Homeತಾಜಾ ಸುದ್ದಿBIG BREAKING: ರಾಜ್ಯದಲ್ಲಿ 'ಗೋಹತ್ಯೆ ನಿಷೇಧ ಮಸೂದೆ' ಅಂಗೀಕಾರ

BIG BREAKING: ರಾಜ್ಯದಲ್ಲಿ ‘ಗೋಹತ್ಯೆ ನಿಷೇಧ ಮಸೂದೆ’ ಅಂಗೀಕಾರ

- Advertisement -
- Advertisement -

ಬೆಂಗಳೂರು: ಪ್ರತಿಪಕ್ಷಗಳಾದ ಕಾಂಗ್ರೆಸ್ ಹಾಗೂ ಜೆಡಿಎಸ್ ಸದಸ್ಯರು ತೀವ್ರ ವಿರೋಧದ ಮಧ್ಯೆಯೂ ವಿಧಾನಸಭೆಯಲ್ಲಿ ಇಂದು ಗೋ ಹತ್ಯೆ ನಿಷೇಧ ಮಸೂದೆ ಅಂಗೀಕಾರಗೊಂಡಿದೆ.

ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಈ ಬಾರಿಯ ಸದನದಲ್ಲಿ ಗೋ ಹತ್ಯೆ ನಿಷೇಧ ವಿಧೇಯಕ ಮಂಡಿಸುವುದಾಗಿ ತಿಳಿಸಿದ್ದರು. ಅದರಂತೆಯೇ ಇಂದು ವಿಧಾನಸಭೆಯಲ್ಲಿ ಪಶುಸಂಗೋಪನಾ ಸಚಿವ ಪ್ರಭು ಚೌವ್ಹಾನ್ ಪ್ರಾಣಿಗಳ ಹತ್ಯೆ ಹೆಸರಿನಲ್ಲಿ ನಿಷೇಧ ಹೇರುವ ಹೆಸರಿನಲ್ಲಿ ಗೋ ಹತ್ಯೆ ನಿಷೇಧ ವಿಧೇಯಕ ಮಂಡಿಸಿದ್ದಾರೆ.

ಆದರೆ ಗೋ ಹತ್ಯೆ ವಿಷೇಧ ವಿಧೇಯಕ ಮಂಡನೆಗೆ ಕಾಂಗ್ರೆಸ್, ಜೆಡಿಎಸ್ ಪಕ್ಷಗಳು ತೀವ್ರ ವಿರೋಧ ವ್ಯಕ್ತ ಪಡಿಸಿವೆ. ಸದನದ ಭಾವಿಗೆ ಇಳಿದು, ಕಾಂಗ್ರೆಸ್, ಜೆಡಿಎಸ್ ಪಕ್ಷದ ಸದಸ್ಯರು ಪ್ರತಿಭಟನೆ ನಡೆಸಿದರು.

.

- Advertisement -

Latest News

error: Content is protected !!