Monday, June 8, 2026
Homeತಾಜಾ ಸುದ್ದಿಕೆಲವೇ ದಿನಗಳಲ್ಲಿ ಎಸ್.ಎಸ್.ಎಲ್.ಸಿ. ಮತ್ತು 12 ನೇ ತರಗತಿ ಆರಂಭ- ಈ ಕುರಿತು ಶಿಕ್ಷಣ ಸಚಿವರು...

ಕೆಲವೇ ದಿನಗಳಲ್ಲಿ ಎಸ್.ಎಸ್.ಎಲ್.ಸಿ. ಮತ್ತು 12 ನೇ ತರಗತಿ ಆರಂಭ- ಈ ಕುರಿತು ಶಿಕ್ಷಣ ಸಚಿವರು ಹೇಳಿದ್ದೇನು?

- Advertisement -
- Advertisement -

ಬೆಂಗಳೂರು:ಬಹಳಾ ಚರ್ಚೆಯಲ್ಲಿರುವ ಎಸ್.ಎಸ್.ಎಲ್.ಸಿ. ಮತ್ತು 12 ನೇ ತರಗತಿಗಳ ಆರಂಭದ ಕುಯ್ಯರಿತು ಶೀಘ್ರವೇ ತೀರ್ಮಾನಿಸಲಾಗುವುದು ಎಮಬ ಮಾಹಿತಿ ಹೊರಬಿದ್ದಿದೆ. ಈ ಸಂಭಂದ ಮುಖ್ಯಮಂತ್ರಿ ಮತ್ತು ಇಲಾಖೆಗಳ ಜೊತೆ ಚರ್ಚಿಸಿ ಶೀಘ್ರವೇ ತೀರ್ಮಾನ ಕೈಗೊಳ್ಳಲಾಗುವುದು ಎಂದು ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ.

ಶಾಲಾರಂಭ ಕುರಿತು ಕೋವಿಡ್ ತಾಂತ್ರಿಕ ಸಲಹಾ ಸಮಿತಿ, ಆರೋಗ್ಯ ಇಲಾಖೆ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿ ಬಳಿಕ ಸಿಎಂ ಜೊತೆ ಚರ್ಚಿಸಿ ಒಂದು ಒಮ್ಮತದ ತೀರ್ಮಾನ ಕೈಗೊಳ್ಳಲಾಗುತ್ತದೆ. ಕರ್ನಾಟಕದಾದ್ಯಂತ ಕೊರೋನಾ ಸೋಂಕು ಕ್ಷೀಣಿಸುತ್ತಿರುವ ಹಿನ್ನೆಲೆಯಲ್ಲಿ ಶಾಲೆ, ಕಾಲೇಜುಗಳ ಆರಂಭಕ್ಕೆ ಚಿಂತನೆ ನಡೆದಿದೆ. ಶೀಘ್ರ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂಬ ಮಾಹಿತಿ ಹೊರಬಿದ್ದಿದೆ.

- Advertisement -

Latest News

error: Content is protected !!