Wednesday, July 2, 2025
Homeತಾಜಾ ಸುದ್ದಿಶಾಲಾ ಕಾಲೇಜು ಆರಂಭ ಹಿನ್ನೆಲೆ- ಹಾಸ್ಟೆಲ್ ಗೆ ಹೋಗುವ ವಿದ್ಯಾರ್ಥಿಗಳಿಗೆ ಕೋವಿಡ್ ಪರೀಕ್ಷೆ ಕಡ್ಡಾಯ

ಶಾಲಾ ಕಾಲೇಜು ಆರಂಭ ಹಿನ್ನೆಲೆ- ಹಾಸ್ಟೆಲ್ ಗೆ ಹೋಗುವ ವಿದ್ಯಾರ್ಥಿಗಳಿಗೆ ಕೋವಿಡ್ ಪರೀಕ್ಷೆ ಕಡ್ಡಾಯ

spot_img
- Advertisement -
- Advertisement -

ಬೆಂಗಳೂರು:ಈಗಾಗಲೇ ಆದೇಶ ನೀಡಿರುವಂತೆ ರಾಜ್ಯದಲ್ಲಿ ಜನವರಿ 1 ರಿಂದ ಎಸ್‌ಎಸ್‌ಎಲ್ ಸಿ ಮತ್ತು ದ್ವಿತೀಯ ಪಿಯುಸಿ ತರಗತಿ ಆರಂಭವಾಗಲಿದೆ.ಈ ಹಿನ್ನೆಲೆಯಲ್ಲಿ ಹಾಸ್ಟೆಲ್ ಗೆ ಹೋಗುವ ವಿದ್ಯಾರ್ಥಿಗಳಿಗೆ ಕೋವಿಡ್ ಪರೀಕ್ಷೆ ಕಡ್ಡಾಯ ಮಾಡಿದ್ದೇವೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ. ಕಲ್ಯಾಣ ಇಲಾಖೆ ಹಾಸ್ಟೆಲ್ ನಲ್ಲಿರುವ ವಿದ್ಯಾರ್ಥಿಗಳಿಗೆ ಕೋವಿಡ್ ಪರೀಕ್ಷೆ ಕಡ್ಡಾಯ ಮಾಡಿದ್ದು, ಕೋವಿಡ್ ಪರೀಕ್ಷೆ ಮಾಡಿಸಿಕೊಂಡೇ ವಿದ್ಯಾರ್ಥಿಗಳು ಹಾಸ್ಟೆಲ್ ಗೆ ಹೋಗಬೇಕಾಗುತ್ತದೆ.

ಶಾಲೆಗೆ ಬರುವ ವಿದ್ಯಾರ್ಥಿಗಳಿಗೆ ಕೋವಿಡ್ ಪರೀಕ್ಷೆ ಕಡ್ಡಾಯ ಮಾಡಿಲ್ಲ. ಆದರೆ, ಸೋಂಕು ಸಂಬಂಧಿಸಿದಂತೆ ಯಾವುದಾದರೂ ಲಕ್ಷಣಗಳು ಕಂಡುಬಂದರೆ ಅಂತಹ ವಿದ್ಯಾರ್ಥಿಗಳಿಗೆ ವಿಶೇಷ ಕೊಠಡಿಗಳಿಗನ್ನು ವ್ಯವಸ್ಥೆ ಮಾಡಲು ನಿರ್ಧರಿಸಲಾಗಿದೆ ಎಂದು ಅವರು ತಿಳಿಸಿದರು.

- Advertisement -
spot_img

Latest News

error: Content is protected !!