Saturday, June 6, 2026
Homeತಾಜಾ ಸುದ್ದಿಬ್ರಿಟನ್ ವೈರಸ್ ಹೆಚ್ಚಳ ಹಿನ್ನಲೆ-ರಾಜ್ಯದಲ್ಲಿ ಮತ್ತೆ ನೈಟ್ ಕರ್ಪ್ಯೂ ಜಾರಿ ಇಲ್ಲ ಎಂದ ಸಿಎಂ

ಬ್ರಿಟನ್ ವೈರಸ್ ಹೆಚ್ಚಳ ಹಿನ್ನಲೆ-ರಾಜ್ಯದಲ್ಲಿ ಮತ್ತೆ ನೈಟ್ ಕರ್ಪ್ಯೂ ಜಾರಿ ಇಲ್ಲ ಎಂದ ಸಿಎಂ

- Advertisement -
- Advertisement -

ಬೆಂಗಳೂರು:ಈಗಾಗಲೇ ಬ್ರಿಟನ್ ವೈರಸ್ ಹೆಚ್ಚಳ ಹಿನ್ನಲೆಯಲ್ಲಿ, ರಾಜ್ಯದಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ವಿದೇಶದಿಂದ ಬಂದಂತವರನ್ನು ವಿಮಾನ ನಿಲ್ದಾಣದಲ್ಲಿಯೇ ಪರೀಕ್ಷೆಗೆ ಒಳಪಡಿಸಲಾಗುತ್ತಿದೆ. ರಾಜ್ಯ ವೈರಸ್ ವಿರುದ್ಧ ಹೋರಾಡಲು ಅಗತ್ಯ ಕ್ರಮ ಕೈಗೊಂಡಿದೆ.ಆದರೆ ರಾಜ್ಯದಲ್ಲಿ ನೈಟ್ ಕರ್ಪ್ಯೂ ಅವಶ್ಯಕತೆಯಿಲ್ಲ ಎಂಬುದಾಗಿ ಸಿಎಂ ಯಡಿಯೂರಪ್ಪ ಸ್ಪಷ್ಟ ಪಡಿಸಿ ಹೇಳಿಕೆ ನೀಡಿದ್ದಾರೆ.

ರಾಜ್ಯದಲ್ಲಿ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದ್ದು ವಿದೇಶದಿಂದ ಆಗಮಿಸುತ್ತಿರುವ ಪ್ರಯಾಣಿಕರನ್ನು ವಿಮಾನ ನಿಲ್ದಾಣದಲ್ಲಿಯೇ ಪರೀಕ್ಷೆಗೆ ಒಳಪಡಿಸಲಾಗುತ್ತದೆ ಆತಂಕ ಪಡುವಂತ ಅವಶ್ಯಕತೆ ಇಲ್ಲ. ಹೀಗಾಗಿ ರಾಜ್ಯದಲ್ಲಿ ಮತ್ತೆ ನೈಟ್ ಕರ್ಪೂ ಜಾರಿ ಇಲ್ಲ ಎಂಬುದಾಗಿ ಅವರು ತಿಳಿಸಿದ್ದರು.

- Advertisement -

Latest News

error: Content is protected !!