Monday, August 31, 2026
Homeತಾಜಾ ಸುದ್ದಿಜಮ್ಮು ಮತ್ತು ಕಾಶ್ಮೀರದ ನಿವಾಸಿಗಳಿಗೆ ಆರೋಗ್ಯ ವಿಮೆ ಯೋಜನೆ-ವಿಡಿಯೋ ಕಾನ್ಫರೆನ್ಸ್ ಮೂಲಕ ಪ್ರಧಾನಿ ನರೇಂದ್ರ ಮೋದಿ

ಜಮ್ಮು ಮತ್ತು ಕಾಶ್ಮೀರದ ನಿವಾಸಿಗಳಿಗೆ ಆರೋಗ್ಯ ವಿಮೆ ಯೋಜನೆ-ವಿಡಿಯೋ ಕಾನ್ಫರೆನ್ಸ್ ಮೂಲಕ ಪ್ರಧಾನಿ ನರೇಂದ್ರ ಮೋದಿ

- Advertisement -
- Advertisement -

ಕಾಶ್ಮೀರ: ಜಮ್ಮು ಮತ್ತು ಕಾಶ್ಮೀರದ ಎಲ್ಲ ನಿವಾಸಿಗಳಿಗೆ ಆರೋಗ್ಯ ವಿಮೆ ಯನ್ನು ಒದಗಿಸುವ ಸಲುವಾಗಿ ಪ್ರಧಾನಮಂತ್ರಿ ಜನ ಆರೋಗ್ಯ ಯೋಜನೆ (ಎಬಿ-ಪಿಎಂಜೆಎವೈ) ಸೇಹತ್ ಯೋಜನೆಯನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಿದರು.

ಅರಂಬಾಕ್ಸಲ್ಲಿ ಯೋಜನೆಯ ಫಲಾನುಭವಿಗಳೊಂದಿಗೆ ಸಂವಾದ ನಡೆಸಿ, ಜಮ್ಮು ಮತ್ತು ಕಾಶ್ಮೀರದ ಜನತೆಗೆ ಅಭಿನಂದನೆ ಸಲ್ಲಿಸಿದ ಮೋದಿ ಆಯುಷ್ಮಾನ್ ಭಾರತ್ ಯೋಜನೆಯ ಪ್ರಯೋಜನವನ್ನು ಪ್ರತಿಯೊಬ್ಬರೂ ಪಡೆದುಕೊಳ್ಳುವಂತೆ ತಿಳಿಸಿದರು.ಅಲ್ಲದೆ ‘ಪ್ರಜಾಪ್ರಭುತ್ವದಲ್ಲಿ ನನಗೆ ಪಾಠ ಕಲಿಸುತ್ತಾ ಬಂದವರು ಅಲ್ಲಿ ಸರ್ಕಾರ ನಡೆಸುತ್ತಿದ್ದಾರೆ’ ಎಂದು ಹೇಳಿದರು.

- Advertisement -

Latest News

error: Content is protected !!