Wednesday, June 3, 2026
Homeತಾಜಾ ಸುದ್ದಿರಾಜ್ಯದಲ್ಲಿ 7 ಜನರಿಗೆ ರೂಪಾಂತರಿ ಕೊರೊನಾ ಸೋಂಕು!..ಸ್ಪಷ್ಟ ಪಡಿಸಿದ ಕೇಂದ್ರ ಆರೋಗ್ಯ ಇಲಾಖೆ

ರಾಜ್ಯದಲ್ಲಿ 7 ಜನರಿಗೆ ರೂಪಾಂತರಿ ಕೊರೊನಾ ಸೋಂಕು!..ಸ್ಪಷ್ಟ ಪಡಿಸಿದ ಕೇಂದ್ರ ಆರೋಗ್ಯ ಇಲಾಖೆ

- Advertisement -
- Advertisement -

ಬೆಂಗಳೂರು :ರಾಜ್ಯದಲ್ಲಿ 7 ಜನರಿಗೆ ರೂಪಾಂತರಿ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ ಎಂಬ ಆತಂಕಕಾರಿ ಮಾಹಿತಿ ಹೊರಬಿದ್ದಿದೆ. ರೂಪಾಂತರಿ ಕೊರೊನಾ ವೈರಸ್ ಈಗಾಗಲೇ ರಾಜ್ಯಕ್ಕೆ ಎಂಟ್ರಿ ಕೊಟ್ಟಿರುವ ವಿಷಯದ ಬೆನ್ನಲ್ಲೇ ಹರಡುತ್ತಿರುವ ಕುರಿತು ಜನ ಭಯಗ್ರಸ್ಥರಾಗಿದ್ದಾರೆ. ನಿನ್ನೆಯಷ್ಟೇ ರಾಜ್ಯದ ಮೂವರಲ್ಲಿ ರೂಪಾಂತರಿ ಕೊರೊನಾ ವೈರಸ್ ಸೋಂಕು ದೃಢವಾಗಿತ್ತು ಈಗ ಈ ಸಂಖ್ಯೆ ಏಳಕ್ಕೆ ಏರಿಕೆಯಾಗಿದೆ.

ಬ್ರಿಟನ್ ನಿಂದ ರಾಜ್ಯಕ್ಕೆ ಬಂದಿದ್ದ 7 ಜನರಲ್ಲಿ ರೂಪಾಂತರಿ ಕೊರೊನಾ ವೈರಸ್ ಸೋಂಕು ದೃಢಪಟ್ಟಿದ್ದು, ಸದ್ಯ ಅವರನ್ನು ಬೆಂಗಳೂರಿನ ನಿಮ್ಹಾನ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

- Advertisement -

Latest News

error: Content is protected !!