Wednesday, June 3, 2026
Homeತಾಜಾ ಸುದ್ದಿಶ್ರೀನಗರ: ಭದ್ರತಾಪಡೆಗಳು ನಡೆಸಿದ ಎನ್ಕೌಂಟರ್ ಗೆ ಓರ್ವ ಉಗ್ರ ಬಲಿ!..

ಶ್ರೀನಗರ: ಭದ್ರತಾಪಡೆಗಳು ನಡೆಸಿದ ಎನ್ಕೌಂಟರ್ ಗೆ ಓರ್ವ ಉಗ್ರ ಬಲಿ!..

- Advertisement -
- Advertisement -

ಶ್ರೀನಗರ: ಇಲ್ಲಿನ ಲಾವಾಯ್ಪೊರಾ ಪ್ರದೇಶದಲ್ಲಿ ಭದ್ರತಾಪಡೆಗಳು ನಡೆಸಿದ ಎನ್ಕೌಂಟರ್ ಗೆ ಓರ್ವ ಉಗ್ರ ಸಾವನ್ನಪ್ಪಿದ್ದಾನೆ ಎಂಬ ಮಾಹಿತಿ ಹೊರಬಿದ್ದಿದೆ.ಸಧ್ಯ ಕಾರ್ಯಾಚರಣೆ ಮುಂದುವರಿದಿದ್ದು ಸೇನೆ ಶೋಧ ಕಾರ್ಯ ಮುಂದುವರಿಸಿದೆ.

ಕಳೆದ ರಾತ್ರಿ ಲಾವಾಯ್ಪೊರಾದಲ್ಲಿ ಉಗ್ರರು ಅಡಗಿ ಕುಳಿತಿರುವ ಮಾಹಿತಿ ಆಧರಿಸಿ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಹಾಗೂ ಭದ್ರತಾಪಡೆಗಳು ಜಂಟಿಯಾಗಿ ಕಾರ್ಯಾಚರಣೆನಡೆಸಿದ್ದರು. ಕಾರ್ಯಾಚರಣೆ ಅರಿತು ಅಡಗಿ ಕುಳಿತಿದ್ದ ಉಗ್ರ ಏಕಾಏಕಿ ಗುಂಡಿನ ದಾಳಿ ನಡೆಸಿದ್ದು, ಸೇನೆ ಎನ್ಕೌಂಟರ್ ನಡೆಸಿ ಉಗ್ರನ ಹತ್ಯೆ ಮಾಡಿದೆ.

- Advertisement -

Latest News

error: Content is protected !!