Monday, June 8, 2026
Homeತಾಜಾ ಸುದ್ದಿವಿಮಾನ ನಿಲ್ದಾಣದಲ್ಲಿ ಭೀಕರ ಬಾಂಬ್ ಸ್ಪೋಟ- ಕನಿಷ್ಠ 26 ಮಂದಿ ಸಾವು!..

ವಿಮಾನ ನಿಲ್ದಾಣದಲ್ಲಿ ಭೀಕರ ಬಾಂಬ್ ಸ್ಪೋಟ- ಕನಿಷ್ಠ 26 ಮಂದಿ ಸಾವು!..

- Advertisement -
- Advertisement -

ಅಡೆನ್:ಇಲ್ಲಿನ ಯೆಮೆನ್ ವಿಮಾನ ನಿಲ್ದಾಣದಲ್ಲಿ ಭೀಕರ ಬಾಂಬ್ ಸ್ಪೋಟ ಸಂಭವಿಸಿದೆ. ವಿಮಾನವೊಂದು ಇಳಿದ ಕೆಲವೇ ಕ್ಷಣಗಳ ನಂತರ ಘಟನೆ ನಡೆದಿದೆ. ಬಾಂಬ್ ಸ್ಪೋಟದಲ್ಲಿ ಕನಿಷ್ಠ 26 ಮಂದಿ ಸಾವಿಗೀಡಾಗಿದ್ದಾರೆ 50ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.

ಇರಾನ್‌ ಬೆಂಬಲಿತ ಹುತಿ ಬಂಡುಕೋರರು ಬಾಂಬ್ ಸ್ಪೋಟ ನಡೆಸಿದ್ದಾರೆ ಎನ್ನಲಾಗಿದೆ. ವಿಮಾನದಲ್ಲಿದ್ದ ಸಚಿವರೆಲ್ಲರೂ ಸುರಕ್ಷಿತವಾಗಿದ್ದಾರೆ, 50ಕ್ಕೂ ಅಧಿಕ ಜನರು ಗಾಯಗೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಅಂತೆಯೇ ಗಾಯಗೊಂಡವ ಸ್ಥಿತಿ ಚಿಂತಾಜನಕ ವಾಗಿದ್ದು ಮೃತರ ಸಂಖ್ಯೆ ಮತ್ತಷ್ಟು ಹೆಚ್ಚುವ ಸಂಭವವಿದೆ.

- Advertisement -

Latest News

error: Content is protected !!