Saturday, June 6, 2026
Homeಕರಾವಳಿಉಡುಪಿಇಂದು ಕರಾವಳಿ ಸೇರಿದಂತೆ ಹಲವೆಡೆ ಮಳೆಯಾಗುವ ಸಾಧ್ಯತೆ-ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ!…

ಇಂದು ಕರಾವಳಿ ಸೇರಿದಂತೆ ಹಲವೆಡೆ ಮಳೆಯಾಗುವ ಸಾಧ್ಯತೆ-ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ!…

- Advertisement -
- Advertisement -

ಮಂಗಳೂರು:ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಉಳಿದ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣವಿರಲಿದ್ದು, ಅಲ್ಲಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕಾರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಸೇರಿದಂತೆ ಉತ್ತರ ಕನ್ನಡ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಕೊಡಗು, ಮೈಸೂರು, ಮಂಡ್ಯ, ಹಾಸನ, ತುಮಕೂರಿನಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

- Advertisement -

Latest News

error: Content is protected !!