Wednesday, June 3, 2026
Homeಕರಾವಳಿಗುಪ್ತಾಂಗದಲ್ಲಿ ಚಿನ್ನವಿಟ್ಟು ಸಾಗಾಟ: ಮಂಗಳೂರು ವಿಮಾನ ನಿಲ್ದಾಣದಲ್ಲಿ ಇಬ್ಬರ ಬಂಧನ

ಗುಪ್ತಾಂಗದಲ್ಲಿ ಚಿನ್ನವಿಟ್ಟು ಸಾಗಾಟ: ಮಂಗಳೂರು ವಿಮಾನ ನಿಲ್ದಾಣದಲ್ಲಿ ಇಬ್ಬರ ಬಂಧನ

- Advertisement -
- Advertisement -

ಮಂಗಳೂರು: ಕಳ್ಳ ಚಾಪೆ ಕೆಳಗೆ ತೂರಿದ್ರೆ ಪೊಲೀಸರು ರಂಗವಲ್ಲಿ ಕೆಳಗೆ ತೂರ್ತಾರೆ ಅನ್ನೋ ಹಾಗೇ ಗುಪ್ತಾಂಗದಲ್ಲಿ ಚಿನ್ನವಿಟ್ಟು ಅಕ್ರಮವಾಗಿ ಚಿನ್ನ ಸಾಗಿಸುತ್ತಿದ್ದ ಇಬ್ಬರನ್ನು ಮಂಗಳೂರು ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಗಳು ಬಂಧಿಸಿದ್ದಾರೆ.

ಆರೋಪಿಗಳನ್ನು ಮಹಮ್ಮದ್ ಜಹೀರ್ ಹಾಗೂ ವಾಸಿಂ ಮರ್ಜನ್ ಎಂದು ಗುರುತಿಸಲಾಗಿದೆ. ಇವರು ಡಿ. 30ರಂದು ಮಂಗಳೂರಿಗೆ ಆಗಮಿಸಿದ್ದು, ಈ ವೇಳೆ ತಪಾಸಣೆ ನಡೆಸಿದಾಗ ಅಕ್ರಮ ಚಿನ್ನ ಸಾಗಾಟ ಪತ್ತೆಯಾಗಿದೆ.

- Advertisement -

Latest News

error: Content is protected !!