Monday, June 8, 2026
Homeತಾಜಾ ಸುದ್ದಿರಜನಿಕಾಂತ್ ರಾಜಕೀಯ ಪ್ರವೇಶಕ್ಕೆ ಒತ್ತಡ-ಆತ್ಮಹತ್ಯೆಗೆ ಯತ್ನಿಸಿದ ಅಭಿಮಾನಿ!..

ರಜನಿಕಾಂತ್ ರಾಜಕೀಯ ಪ್ರವೇಶಕ್ಕೆ ಒತ್ತಡ-ಆತ್ಮಹತ್ಯೆಗೆ ಯತ್ನಿಸಿದ ಅಭಿಮಾನಿ!..

- Advertisement -
- Advertisement -

ಚೆನ್ನೈ: ಸೂಪರ್ ಸ್ಟಾರ್ ರಜನಿಕಾಂತ್ ರಾಜಕೀಯ ಪ್ರವೇಶ ಮಾಡುವುದಿಲ್ಲ ಎಂದ ಬೆನ್ನಲ್ಲೇ ಒತ್ತಡ ಮುಂದುವರೆದಿದ್ದು ಅಭಿಮಾನಿಯೊಬ್ಬ ಆತ್ಮಹತ್ಯೆಗೆ ಯತ್ನಿಸಿದ ಘಟನೆ ವರದಿಯಾಗಿದೆ.ರಜನಿಕಾಂತ್ ರಾಜಕೀಯದಿಂದ ಹಿಂದೆ ಸರಿಯಬಾರದೆಂಬ ಒತ್ತಾಯ ಅಭಿಮಾನಿಗಳದ್ದಾಗಿದ್ದು

ಅವರು ರಾಜಕೀಯ ಪ್ರವೇಶಿಸಬೇಕೆಂದು ಒತ್ತಾಯಿಸಿ ಅಭಿಮಾನಿಗಳು ಮನೆ ಎದುರು ಧರಣಿ ನಡೆಸಿದ್ದು, ಅಭಿಮಾನಿಯೊಬ್ಬರು ಆತ್ಮಹತ್ಯೆಗೆ ಯತ್ನಿಸಿದ್ದಾರೆ.ಈ ಹಿನ್ನಲೆಯಲ್ಲಿ ಬಿಗಿ ಬಂದೋಬಸ್ತ್ ಮಾಡಲಾಗಿದೆ. ಹೊಸವರ್ಷದ ವೇಳೆಯಲ್ಲೇ ರಾಜಕೀಯ ಪಕ್ಷ ಘೋಷಣೆ ಮಾಡುವ ಉದ್ದೇಶ ಹೊಂದಿದ್ದ ರಜನಿ ಕಾಂತ್ ಅನಾರೋಗ್ಯದ ಕಾರಣ ರಾಜಕೀಯದಿಂದಲೇ ದೂರ ಉಳಿಯುವ ನಿರ್ಧಾರ ಮಾಡಿ ಹೆಚ್ಚಿನ ಚಿಕಿತ್ಸೆ ಪಡೆಯಲು ಅಮೆರಿಕಕ್ಕೆ ತೆರಳಲಿದ್ದಾರೆ.

- Advertisement -

Latest News

error: Content is protected !!