Sunday, June 7, 2026
Homeತಾಜಾ ಸುದ್ದಿಕೇಂದ್ರ ಸಚಿವ ಡಿ ವಿ ಸದಾನಂದ ಗೌಡ ಆಸ್ಪತ್ರೆಗೆ ದಾಖಲು

ಕೇಂದ್ರ ಸಚಿವ ಡಿ ವಿ ಸದಾನಂದ ಗೌಡ ಆಸ್ಪತ್ರೆಗೆ ದಾಖಲು

- Advertisement -
- Advertisement -

ಚಿತ್ರದುರ್ಗ: ಕೇಂದ್ರ ಸಚಿವ ಡಿ ವಿ ಸದಾನಂದ ಗೌಡ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದೆ. ಈ ಹಿನ್ನೆಲೆಯಲ್ಲಿ ಅವ್ರು ಚಿತ್ರದುರ್ಗದ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇಂದು ಕಾರ್ಯಕ್ರಮ ನಿಮಿತ್ತ ಚಿತ್ರದುರ್ಗಕ್ಕೆ ತೆರಳಿದ್ದಂತಹ ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಅವರಿಗೆ ಶುಗರ್ ಲೋ ಆಗಿದೆ. ಇದರಿಂದಾಗಿ ಕೂಡಲೇ ಅವರನ್ನು ಹತ್ತಿರದ ಖಾಸಗಿ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗುತ್ತಿದೆ. ಅವರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದ್ದು, ಯಾವುದೇ ಸಮಸ್ಯೆ ಇಲ್ಲ ಎಂಬುದಾಗಿ ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ..ಈ ಬಗ್ಗೆ ಇನ್ನಷ್ಟು ಮಾಹಿತಿ ತಿಳಿದು ಬರಬೇಕಾಗಿದೆ.

- Advertisement -

Latest News

error: Content is protected !!