Saturday, June 13, 2026
Homeತಾಜಾ ಸುದ್ದಿಬೆಂಗಳೂರು:ಆದಾಯ ತೆರಿಗೆ ಅಧಿಕಾರಿಗಳಿಂದ ಶಾಕ್- ಆನ್ ಲೈನ್ ಫುಡ್ ಡೆಲಿವರಿ ಸಂಸ್ಥೆಗಳ ಮೇಲೆ ಐಟಿ ದಾಳಿ!…

ಬೆಂಗಳೂರು:ಆದಾಯ ತೆರಿಗೆ ಅಧಿಕಾರಿಗಳಿಂದ ಶಾಕ್- ಆನ್ ಲೈನ್ ಫುಡ್ ಡೆಲಿವರಿ ಸಂಸ್ಥೆಗಳ ಮೇಲೆ ಐಟಿ ದಾಳಿ!…

- Advertisement -
- Advertisement -

ಬೆಂಗಳೂರು: ಕಳೆದ ವರ್ಷ ಆದಾಯ ತೆರಿಗೆ ಅಧಿಕಾರಿಗಳು ಹಲವು ಇಲಾಖೆಯ ಮೇಲೆ ದಾಳಿ ನಡೆಸಿದ್ದರು. ಈಗ ವರ್ಷಾರಂಭದಲ್ಲೇ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಆನ್ ಲೈನ್ ಫುಡ್ ಡೆಲಿವರಿ ಸಂಸ್ಥೆಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿ ಬೆರಗು ಮೂಡಿಸಿದ್ದಾರೆ.

ಬೆಂಗಳೂರಿನಲ್ಲಿರುವ ಸ್ವಿಗ್ಗಿ ಮತ್ತು ಇನ್ ಸ್ಟಾಕಾರ್ಟ್ ಕಂಪನಿ ಮೇಲೆ ದಾಳಿ ನಡೆಸಲಾಗಿದೆ ಎಂದು ವಾರ್ತಾಧಿಯಾಗಿದೆ. ಆದಾಯ ತೆರಿಗೆ ವಂಚನೆ ಆರೋಪದ ಮೇಲೆ ನಗರದ 10 ಕ್ಕೂ ಹೆಚ್ಚು ಕಡೆ ದಾಳಿ ನಡೆಸಲಾಗಿದ್ದು, ತನಿಖೆ ಮುಂದುವರಿದಿದೆ.

- Advertisement -

Latest News

error: Content is protected !!