Sunday, June 29, 2025
Homeತಾಜಾ ಸುದ್ದಿಯುವರಾಜ್‌ ಖಾತೆಯಿಂದ ಹಣ ವರ್ಗಾವಣೆ ಆರೋಪ: ನಟಿ ʼರಾಧಿಕಾ ಕುಮಾರಸ್ವಾಮಿʼಗೆ ಸಿಸಿಬಿ ನೋಟಿಸ್

ಯುವರಾಜ್‌ ಖಾತೆಯಿಂದ ಹಣ ವರ್ಗಾವಣೆ ಆರೋಪ: ನಟಿ ʼರಾಧಿಕಾ ಕುಮಾರಸ್ವಾಮಿʼಗೆ ಸಿಸಿಬಿ ನೋಟಿಸ್

spot_img
- Advertisement -
- Advertisement -

ಬೆಂಗಳೂರು: ಕನ್ನಡದ ಖ್ಯಾತ ನಟಿ ರಾಧಿಕಾ ಕುಮಾರಸ್ವಾಮಿಯವ್ರಿಗೆ ಸಿಸಿಬಿ ನೋಟಿಸ್‌ ನೀಡಿದ್ದು, ನಾಳೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ.

ಆರೋಪಿ ಯುವರಾಜ್‌ ಖಾತೆಯಿಂದ ರಾಧಿಕಾ ಕುಮಾರಸ್ವಾಮಿಯವರಿಗೆ ಕೋಟಿ ಕೋಟಿ ಹಣ ವರ್ಗಾವಣೆ ಆಗಿದೆ ಎನ್ನುವ ಆರೋಪಗಳು ಕೇಳಿ ಬರ್ತಿದ್ದು, ಈ ಹಿನ್ನೆಲೆಯಲ್ಲಿ ನಟಿಮಣಿಯನ್ನ ಸಿಸಿಬಿ ಅಧಿಕಾರಿಗಳು ನೋಟಿಸ್‌ ನೀಡಿದ್ದಾರೆ. ಇನ್ನು ನಾಳೆಯೇ ಸಿಸಿಬಿ ಕಚೇರಿಗೆ ಬಂದು ವಿಚಾರಣೆಗೆ ಹಾಜರಾಗುವಂತೆ ನೋಟಿಸ್‌ʼನಲ್ಲಿ ತಿಳಿಸಿದ್ದಾರೆ.

ವಾಟ್ಸಾಪ್‌ ಮತ್ತು ಟೆಕ್ಸ್ಟ್‌ ಮೆಸೇಜ್‌ ಮೂಲಕ ಅಧಿಕಾರಿಗಳು ನಟಿ ರಾಧಿಕಾಗೆ ನೋಟಿಸ್‌ ಕಳುಹಿಸಿದ್ದು, ನಾಳೆ ಸಿಸಿಬಿ ವಿಚಾರಣೆಗೆ ಸ್ವೀಟಿ ಹಾಜರಾಗಲಿದ್ದಾರೆ.

- Advertisement -
spot_img

Latest News

error: Content is protected !!