Wednesday, June 3, 2026
Homeತಾಜಾ ಸುದ್ದಿಲೀಟರ್ ಹಾಲಿಗೆ 1 ರೂ. ಪ್ರೋತ್ಸಾಹ ಧನ ಹೆಚ್ಚಳ - ಹಾಲು ಉತ್ಪಾದಕರಿಗೆ ಭರ್ಜರಿ ಸಿಹಿಸುದ್ದಿ!..

ಲೀಟರ್ ಹಾಲಿಗೆ 1 ರೂ. ಪ್ರೋತ್ಸಾಹ ಧನ ಹೆಚ್ಚಳ – ಹಾಲು ಉತ್ಪಾದಕರಿಗೆ ಭರ್ಜರಿ ಸಿಹಿಸುದ್ದಿ!..

- Advertisement -
- Advertisement -

ಬೆಂಗಳೂರು : ಹಾಲು ಉತ್ಪಾದಕರಿಗೆ ರಾಜ್ಯ ಸರ್ಕಾರ ಭರ್ಜರಿ ಸಿಹಿಸುದ್ದಿ ನೀಡಲು ಚಿಂತನೆ ನಡೆಸಿದೆ. ಬೆಂಗಳೂರು ಹಾಲು ಉತ್ಪಾದಕರ ಒಕ್ಕೂಟವು ಪ್ರತಿ ಲೀಟರ್ ಹಾಲಿಗೆ 1 ರೂ. ಪ್ರೋತ್ಸಾಹ ಧನ ಹೆಚ್ಚಿಸಲು ಚಿಂತನೆ ನಡೆಸಿದೆ ಎನ್ನಲಾಗಿದೆ.

ಬೆಂಗಳೂರು ಡೈರಿ ವ್ಯಾಪ್ತಿಯ ಪ್ರದೇಶದಲ್ಲಿ ಬಮೂಲ್ ಹಾಲು ಒಕ್ಕೂಟವು ಪ್ರತಿ ಲೀಟರ್ ಹಾಲಿಗೆ 25.30 ರೂ. ನೀಡುತ್ತಿದೆ. ಅದರಲ್ಲಿ 24 ರೂ. ಹಾಲು ಉತ್ಪಾದಕರಿಗೆ ಮತ್ತು 1.30 ರೂ. ಸೊಸೈಟಿಗೆ ಸಿಗುತ್ತಿದೆ. ಬಮೂಲ್ ಸಂಕ್ರಾಂತಿ ಬಳಿಕ 1 ರೂ. ಹೆಚ್ಚಿಸಿದರೆ ಪ್ರತಿ ಲೀಟರ್ ಹಾಲಿಗೆ 26.40 ರೂ. ಸಿಗಲಿದೆ ಎನ್ನಲಾಗಿದೆ.

- Advertisement -

Latest News

error: Content is protected !!